Mysore
22
light rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

students

Homestudents

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಐದು ವರ್ಷದ ತೀರ್ಮಾನವನ್ನು ಸಚಿವ ಸಂಪುಟ ತೆಗೆದುಕೊಂಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ …

ರಾಮನಗರ: ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲ್ಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ. ತನುಷ್‌ ಹಾಗೂ ಸಂತೋಷ್‌ ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ನಿನ್ನೆ ಕಬ್ಬಾಳು ದೇವಾಲಯ್ಕೆಕ ಬೆಂಗಳೂರಿನ ಬನಶಂಕರಿ ಕಾಲೇಜಿನ 11 ವಿದ್ಯಾರ್ಥಿಗಳು ಬಂದು ದೇವಿ ದರ್ಶನದ …

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಪಚ್ಚೆ ದೊಡ್ಡಿ ಗ್ರಾಮಕ್ಕೆ ಸಾರ್ವಜನಿಕ ಅರ್ಜಿ ಸಮಿತಿ ಸದಸ್ಯ ಹಾಗೂ ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಭೇಟಿ ನೀಡಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ಗ್ರಾಮದ ಹಿರಿಯ ಮುಖಂಡ ಮುನಿರಾಜು ಮಾತನಾಡಿ, ನಮ್ಮ ಗ್ರಾಮಕ್ಕೆ …

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ (ಸುಮಾರು 1 ಲಕ್ಷ ರೂ.) ಶಾಲೆಯ ಎಲ್ಲಾ 65 ವಿದ್ಯಾರ್ಥಿಗಳಿಗೂ ಎರಡು ದಿನಗಳ ಶೈಕ್ಷಣಿಕ ಪ್ರವಾಸ ಭಾಗ್ಯ ಕಲ್ಪಿಸುವ ಮೂಲಕ …

ಓದುಗರ ಪತ್ರ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ ಸಂಗತಿಯಾಗಿದೆ. ವಿದ್ಯಾರ್ಥಿಗಳ ಬ್ಯಾಗ್ ತೂಕವು ದೇಹದ ತೂಕದ ಶೇ.೧೦ ಮೀರಬಾರದು ಎನ್ನುವ ನಿಯಮ ಕಾಗದದ ಮೇಲೆಯೇ ಉಳಿದಿದೆ. ಅಂಕಿಅಂಶಗಳ ಪ್ರಕಾರ …

ಮಂಗಳೂರು : ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ. ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ …

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್  ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ. ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC …

ಓದುಗರ ಪತ್ರ

ರ‍್ಯಾಗಿಂಗ್ ಎಂಬ ಭೂತ ಶಾಲಾ ಮಟ್ಟಕ್ಕೂ ಕಾಲಿಟ್ಟಿರುವುದು ಆತಂಕಕಾರಿ ಸಂಗತಿಯಾಗಿದೆ. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಇತ್ತೀಚೆಗೆ ಸೀನಿಯರ್ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗೆ ಹಣ ತರುವಂತೆ ಒತ್ತಡ ಹೇರಿದ್ದು, ಹಣ ತರದೇ ಇದ್ದಾಗ ಅವನ ಗುಪ್ತಾಂಗದ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿರುವುದು …

ಓದುಗರ ಪತ್ರ

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಯಾಗಲು ಶೇ. ೩೩ ಅಂಕವನ್ನು ಸರ್ಕಾರ ನಿಗದಿಪಡಿಸಿರುವುದಾಗಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಇಷ್ಟು ಕಡಿಮೆ ಅಂಕ ಗಳಿಸಿದರೆ ಪಿಯುಸಿಗೆ ಯಾವ ಕಾಲೇಜಿನಲ್ಲೂ ಸೀಟುಸಿಗುವುದಿಲ್ಲ. ಸರ್ಕಾರ ಎಸ್‌ಎಸ್‌ಎಲ್‌ಸಿ …

ವರ್ಷದಿಂದ ವರ್ಷಕ್ಕೆ ಪದವಿ ಮುಗಿಸಿ ಸ್ನಾತಕ-ಸ್ನಾತಕೋತ್ತರ ಪದವೀಧರರು ಹೊರಬರುತ್ತಿದ್ದಂತೆ ಉದ್ಯೋಗದ ಬೇಡಿಕೆಯೂ ಹೆಚ್ಚಾಗುತ್ತಿದೆ. ರಾಜ್ಯದ ವಿಶ್ವವಿದ್ಯಾನಿಲಯಗಳಿಂದ ಪದವಿ ಮುಗಿಸಿ ಹೊರಬರುವ ಅಭ್ಯರ್ಥಿಗಳಲ್ಲಿ ಶೇ.೩೦ರಷ್ಟು ಮಂದಿಗೆ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ದೊರಕದೆ ಇರುವುದೂ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುವುದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ …

Stay Connected​
error: Content is protected !!