Mysore
22
light rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

students

Homestudents
study abroad

ಬೆಂಗಳೂರು : ಕೌಶಲ್ಯಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಮೂಲಕ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ವಿದೇಶ ಅಧ್ಯಯನ ಉಪಕ್ರಮಕ್ಕೆ 5,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚಿನ ಭಾಗವಹಿಸುವಿಕೆಯನ್ನು ಉತ್ತೇಜಿಸುವ …

drug

ಮೈಸೂರು: ಮೈಸೂರಿನಲ್ಲಿ ಡ್ರಗ್ಸ್‌ ಮಾಫಿಯಾ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, …

ಹನೂರು : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಕೊಠಡಿಗಳು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ಶಾಲಾ ಕೊಠಡಿಗಳು ದುರಸ್ತಿಯಾಗುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಸಾಮೂಹಿಕವಾಗಿ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸದಿರುವ ಘಟನೆ ತಾಲ್ಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕೂಡ್ಲೂರು …

ಓದುಗರ ಪತ್ರ

ನಂಜನಗೂಡು - ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಬಸವನಗುಡಿ ದೇವಸ್ಥಾನದಿಂದ ದೇಬೂರಿನ ತನಕ ರಸ್ತೆಯು ಹದಗೆಟ್ಟಿದೆ. ಇಲ್ಲಿನ ಆದರ್ಶ ಶಾಲೆಯ ಬಳಿ ರಸ್ತೆಯ ತುಂಬಾ ಗುಂಡಿಗಳು ಬಿದ್ದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಸಾಗುವುದು ಅನಿವಾರ್ಯವಾಗಿದೆ. ಈ ರಸ್ತೆಯಲ್ಲಿ …

ಹುಣಸೂರು: ಗೂಡ್ಸ್‌ ವಾಹನ ಪಲ್ಟಿಯಾಗಿ ಏಳು ಮಂದಿ ವಿದ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ನಡೆದಿದೆ. ಹುಣಸೂರು ಬನ್ನಿಕುಪ್ಪೆ ಫ್ರೌಢಶಾಲೆ ವಿದ್ಯಾರ್ಥಿಗಳಾದ ಪಾಲಾಕ್ಷ, ವಿದ್ಯಾಚರಣ, ಅಪ್ಪು, ನಿತಿನ್, ಚಂದ್ರಶೇಖರ್, ಮನುಕುಮಾರ್ ಹಾಗೂ ಸಂಜಯ್ …

vijayendra and ashok

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬಸ್‌ಗಳಿಲ್ಲದೇ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. …

ಓದುಗರ ಪತ್ರ

ಮೈಸೂರಿನ ರಾಮಸ್ವಾಮಿ ವೃತ್ತದ ಮೂಲಕ ಪ್ರತಿನಿತ್ಯ ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಸಾವಿರಾರು ಜನರು ನಗರ ಸಾರಿಗೆ ಬಸ್‌ಗಳ ಮೂಲಕ ಸಂಚರಿಸುತ್ತಾರೆ. ಆದರೆ ಈ ಮಾರ್ಗದಲ್ಲಿ ಸಂಚರಿಸುವ ಬಹುತೇಕ ಬಸ್ಗಳ ಚಾಲಕರು ಇಲ್ಲಿನ ನಿಲ್ದಾಣದಲ್ಲಿ ಬಸ್ ನಿಲುಗಡೆ ಮಾಡದೆ ಹಾಗೆಯೇ ಹೋಗುತ್ತಾರೆ. ರಾಮಸ್ವಾಮಿ …

ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಕೈಗೊಳ್ಳಲು ಪ್ರವೇಶಾತಿಗೆ ಅವಕಾಶ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ನೀಡಲು ಸಂಶೋಧನಾ ಆಕಾಂಕ್ಷಿಗಳು ಕ್ರಾಫರ್ಡ್ ಭವನದಿಂದ ಶನಿವಾರ ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಟರು. ಅವರನ್ನು ಪೊಲೀಸರು ಗೇಟ್ ಬಳಿ ತಡೆದರು. …

ಚಾಮರಾಜನಗರ : ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ನಗರದ ಪಿಡಬ್ಲ್ಯೂಡಿ ಕಾಲೋನಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ( ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್ ದತ್ತು ಶಾಲೆ)ಯ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು. ಶಾಲೆಯಲ್ಲಿ ಕಾಯಂ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು …

ಬೆಂಗಳೂರು : ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನಿಯಮಿತ ನೌಕರರ ಸಂಘ ಬುಧವಾರ ಅರಮನೆ …

Stay Connected​
error: Content is protected !!