Mysore
23
overcast clouds

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

students

Homestudents

ಹೊಸದಿಲ್ಲಿ : ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆಯುವ ನೀಟ್‌ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಗೊಂಡಿದೆ. ರಾಜಸ್ಥಾನದ ಮಹೇಶ್‌ ಕುಮಾರ್‌ ದೇಶಕ್ಕೆ ಮೊದಲ ರ‍್ಯಾಂಕ್‌ ಪಡೆದರೆ, ಮಧ್ಯಪ್ರದೇಶದ ಉತ್ಕರ್ಷ್‌ ಆವಾಧಿಕಾಯ ಎರಡನೇ ರ‍್ಯಾಂಕ್‌ ಪಡೆದಿದ್ದಾರೆ. ಮಹಾರಾಷ್ಟ್ರದ ಕೃಷಾಂಗ್‌ ಜೋಶಿ, ದೆಹಲಿಯ ಮೃಣಾಲ್‌ …

ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ ಮಂಡ್ಯ : ಒಂದೇ ಭಾರತ, ಶ್ರೇಷ್ಠ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ, ಮೇಡ್ ಇನ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾ ಗುರಿಗಳನ್ನು ಸಾಧಿಸಲು ಕೊಡುಗೆ ನೀಡಿ ಮತ್ತು ದೇಶವನ್ನು …

Chaluvarayaswamys birthday

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸರ್ಕಾರಿ ಪ್ರೌಢಶಾಲೆಗಳ ೧೦೦ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ …

siddaramaiah

ಬೆಂಗಳೂರು : ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ …

2nd pu result

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಇಂದು ಬಿಡುಗಡೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು, ಪರೀಕ್ಷೆ ತೆಗೆದುಕೊಂಡಿದ್ದ ಒಟ್ಟಾರೆ 1.94 ಲಕ್ಷ ವಿದ್ಯಾರ್ಥಿಗಳಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದೆ. ಪರೀಕ್ಷೆ-1 ಹಾಗೂ …

ಬೆಂಗಳೂರು: ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಶುಭಾಶಯ ತಿಳಿಸಿದ್ದಾರೆ. ಇನ್ನು ಪರೀಕ್ಷೆಯಲ್ಲಿ ಅನುತ್ತೀರ್ಣಾರದ ವಿದ್ಯಾರ್ಥಿಗಳು ನಿರಾಶೆ, ಆತಂಕಕ್ಕೆ ಓಳಗಾಗಿ ದುಡುಕಿನ ನಿರ್ಧಾರ …

ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿದ ಬಳಿಕ ನಾಳೆ ಮಧ್ಯಾಹ್ನ 1.30ಕ್ಕೆ …

ಮೈಸೂರು: ಇಂದಿನಿಂದ ಏಪ್ರಿಲ್‌.4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಮೊದಲ ದಿನವಾದ ಇಂದು ಅತ್ಯಂತ ಉತ್ಸಾಹದಿಂದಲೇ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಮೈಸೂರು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈ ಬಾರಿ 39103 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 19,114 ಮಂದಿ …

ಗೋಣಿಕೊಪ್ಪ: ಕೆರೆ ಬಳಿ ಆಟವಾಡುತ್ತಿದ್ದ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅತ್ತೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆನ್ನಂಗೋಲ್ಲಿ ಸಮೀಪದ ಕೆ.ಕೆ.ತಿಮ್ಮಯ್ಯ ಅವರ ಕೆರೆಯಲ್ಲಿ ಈ ದುರ್ಘಟನೆ ನಡೆದುಹೋಗಿದೆ. ಲಾವಣ್ಯ ಎಂಬುವವಳೇ ಮೃತಪಟ್ಟ …

ಮಂಡ್ಯ: ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಊಟ ಸೇವಿಸಿದ 30 …

Stay Connected​
error: Content is protected !!