ಮುಂಬೈ: ಟೆಸ್ಟ್ ಕ್ರಿಕೆಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಈಗ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲೂ ಮುಗ್ಗರಿಸಿದ್ದಾರೆ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಮತ್ತು ರಿಷಭ್ ಪಂತ್ ವೈಫಲ್ಯ ಅನುಭವಿಸಿದ್ದಾರೆ. …