ಮೈಸೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ತಮಿಳುನಾಡು ಸರ್ಕಾರ ಆಕ್ಷೇಪಣೆ ತೆಗೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ಸುಪ್ರಿಂ ಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸದಿದ್ದರೆ ತಡೆಯಾಜ್ಞೆ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಮುಖ್ಯಮಂತ್ರಿಯವರು ರಾಜಕೀಯ ಬಿಟ್ಟು ಸರ್ವಪಕ್ಷ ಸಭೆ ಕರೆದು ಅಗತ್ಯ ಕ್ರಮಕೈಗೊಳ್ಳಲು ಮುಂದಾಗಬೇಕು …

