ಎಚ್.ಡಿ.ಕೋಟೆ: ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ…