ಮೈಸೂರು : ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ 50,000/-ರೂ. ಸಹಾಯಧನ ನೀಡಲಾಗುವುದು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ವಿವಾಹದ …

