Mysore
23
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

sucide

Homesucide

ಹೌದು, ಎನ್ನುತ್ತದೆ ನ್ಯಾಷನಲ್ ಕ್ರೈಂ ರಿಪೋರ್ಟಿಂಗ್ ಬ್ಯೂರೋ ವರದಿ ೨೦೨೩ರ ವರೆಗೆ ಲಭ್ಯವಿರುವ ಅಂಕಿಸಂಖ್ಯೆಗಳ ಆಧಾರದ ಮೇಲೆ. ೨೦೨೩ರಲ್ಲಿ ದಿನಗೂಲಿ ಕಾರ್ಮಿಕರ ಆತ್ಮಹತ್ಯೆಗಳು ೪೭,೧೭೦ಕ್ಕೆ ತಲುಪಿದ್ದು, ಇದು ಕಳೆದ ಐದು ವರ್ಷಗಳಲ್ಲಿ (೨೦೧೯ರಿಂದ) ಶೇ.೪.೫ರಷ್ಟು ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ದೇಶದಲ್ಲಿಯ …

sucide

ಮಡಿಕೇರಿ : ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮರಗೋಡು ಜನತಾ ಕಾಲೋನಿಯಲ್ಲಿ ನಡೆದಿದೆ ಜನತಾ ಕಾಲೋನಿಯ ಮನೋಜ್(೨೬) ಮೃತ ಯುವಕ. ಮನೋಜ್ ಉಡುಪಿಯಲ್ಲಿ ಹೋಟೆಲ್ ಮೇಲ್ವಿಚಾರಕನಾಗಿ ಕೆಲಸ …

ಚಿಕ್ಕಬಳ್ಳಾಪುರ: ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌ ಹೆಸರನ್ನು ಬರೆದು ಕಾರು ಚಾಲಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರದ ಬಾಪೂಜಿನಗರ ನಿವಾಸಿ ಬಾಬು ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕನಾಗಿದ್ದ ಬಾಬು ಜಿಲ್ಲಾ ಪಂಚಾಯಿತಿ ಹಿಂಭಾಗದಲ್ಲಿರುವ …

ಚಾಮರಾಜನಗರ : ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನವನದ ಬಳಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಗರದ ಜಿಯೋ ಟೆಲಿಕಾಂ ಸಂಸ್ಥೆಯಲ್ಲಿ ನೌಕರನಾಗಿದ್ದ ವಿನಯ್ (೩೬) ಸಾವಿಗೆ ಶರಣಾದವರು. ಬಾಡಿಗೆ ಮನೆಯಲ್ಲಿ ವಾಸವಿದ್ದ …

ಮೈಸೂರು : ಪಾರ್ಶ್ವವಾಯು ಪೀಡಿತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೆಬ್ಬಾಳಿನ ಲಕ್ಷ್ಮಿಕಾಂತನಾಗರದಲ್ಲಿ ಜರುಗಿದೆ. ಹೆಬ್ಬಾಳಿನ ಲಕ್ಷ್ಮಿಕಾಂತ ನಗರದ ನಿವಾಸಿ ರಾಜು (೫೩) ಮೃತಪಟ್ಟವರು. ಇವರ ಸಾವಿಗೆ ನೆರೆ ಮನೆಯ ನಿವಾಸಿಗಳಾದ ಶ್ರೀನಿವಾಸ ಮತ್ತು ಮಂಜುಳಾ ದಂಪತಿ …

ಬೆಟ್ಟದಪುರ : ಪಿರಿಯಪಟ್ಟಣ ತಾಲೂಕಿನ ಬೆಟ್ಟದಪುರದ ಬಸವೇಶ್ವರ ಕಾಲೋನಿ ನಿವಾಸಿ ಸುಬ್ರಹ್ಮಣ್ಯ(40) ಸಾಲಬಾಧೆಯಿಂದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲೋನಿಯಲ್ಲಿ ಹೇರ್ ಸಲೂನ್ ಇಟ್ಟುಕೊಂಡು ಜೀವನ ನಿರ್ವಹಿಸುತ್ತಿದ್ದ ಅವರು ಸಲೂನ್‌ ಪ್ರಾರಂಭಿಸಲು ವಿವಿಧ ಸಂಘಗಳಿಂದ ಹಾಗೂ ಸಾರ್ವಜನಿಕರಿಂದ ಕೈಸಾಲ ಮಾಡಿದ್ದರು. ಸರಿಯಾದ …

ಪಾಂಡವಪುರ: ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ನಾಲೆಗೆ ಬಿದ್ದು ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟ್ಟಣದ ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಎಂಬವರ ಪತ್ನಿ ವಿದ್ಯಾ (೩೦) ಬದುಕುಳಿದಿದ್ದು, ತಮ್ಮ ಇಬ್ಬರು ಮಕ್ಕಳಾದ ಲಿತಿಷ(೮), ಕಿಶನ್(೨) ಘಟನೆಯಲ್ಲಿ …

ಗುಂಡ್ಲುಪೇಟೆ: ಪಕ್ಕದ ಮನೆಯವರ ಕಿರುಕುಳ ತಾಳಲಾರದೆ ಮಾತ್ರೆ ಸೇವಿಸಿ ಯುವತಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಚನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಕವನ(24) ಸಾವನ್ನಪ್ಪಿದ ಯುವತಿ. ಘಟನೆ ವಿವರ ಮೊಬೈಲ್‌ಗೆ ಮೇಸೆಜ್‌ ಬರುತಿತ್ತು. ಈ ಬಗ್ಗೆ ಪಕ್ಕದ ಮನೆಯವರಾದ ವೃಷಬೇಂದ್ರ, ಇವರ ಪತ್ನಿ ಕವಿತಾ, …

ಹೈದರಾಬಾದ್‌ : ಮನೆಯವರು ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ತೆಲಂಗಾಣದ ಗಡ್ಕೇಸರ್‌ ಜನ್ನಾಪುರ ಬಳಿ ಜರುಗಿದೆ. ಪರ್ವತರಂ ಶ್ರೀರಾಮ್ ಮತ್ತು ಅಪ್ರಾಪ್ತ ಬಾಲಕಿ ಮೃತರು ಎಂದು ಪೊಲೀಸರು ತಿಳಿಸಿದ್ದಾರೆ. ನೆಲಗೊಂಡ …

ತಿರುವಂತನಪುರ: ಮಳಯಾಳಂನ ಕಿರುತೆರೆ ನಟ ದಿಲೀಪ್‌ ಶಂಕರ್‌ ತಿರುವಂತನಪುರದ ಹೋಟೆಲ್‌ ಕೋಣೆಯೊಂದರಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ದಿಲೀಪ್‌  ನಾಲ್ಕು ದಿನಗಳ ಹಿಂದೆ ಹೋಟೆಲ್‌ಗೆ ಬಂದು ತಂಗಿದ್ದರು. ಕಳೆದ ಎರಡು ದಿನಗಳಿಂದ ಅವರು ಹೊರಗಡೆ ಎಲ್ಲೂ ಕಾಣಿಸಿರಲಿಲ್ಲ. ಭಾನುವಾರ ಬೆಳಿಗ್ಗೆ ಅವರ ಕೊಠಡಿಯಿಂದ …

  • 1
  • 2
Stay Connected​
error: Content is protected !!