ನಂಜನಗೂಡು : ಪ್ರಿಯಕರನನ್ನು ಕರೆಸದಿದ್ದರೆ ಕಟ್ಟಡದಿಂದ ಹಾರಿ ಆತಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿ ಒಬ್ಬಳು ಕಟ್ಟಡ ಏರಿ ನಿಂತ ಘಟನೆ ನಗರದ ಲಾಡ್ಜ್ ಒಂದರಲ್ಲಿ ನಡೆದಿದೆ. ಇಂದು ಬೆಳಗ್ಗೆ ಪಟ್ಣಣದ ರಾಷ್ಟ್ರಪತಿ ರಸ್ತೆಯಲ್ಲಿರುವ ಹನಿಡ್ಯೂ ಲಾಡ್ಜ್‌ನಲ್ಲಿಯುವತಿ ಒಬ್ಬಳ ಆತ್ಮಹತ್ಯೆ ಹೈಡ್ರಾಮ ನಡೆದಿದೆ. ಯುವತಿ …