sucide

ಮೈಸೂರು: ಬೆಮೆಲ್‌ ಅಧಿಕಾರಿ ಆತ್ಮಹತ್ಯೆ

ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್‌ ರಸ್ತೆಯ ಕೆಇಬಿ ವೃತ್ತದ ಸಮೀಪ ನಿರ್ಮಾಣ ಹಂತದ ಕೆಇಬಿ ಸಮುದಾಯ ಭವನದ ವಾಚ್‌ ಮ್ಯಾನ್‌ ಶೆಡ್‌ನಲ್ಲಿ ಬೆಮೆಲ್‌ ಅಧಿಕಾರಿಯೊಬ್ಬರು ಆತ್ಮಹ್ಯತ್ಯೆ ಮಾಡಿಕೊಂಡಿದ್ದಾರೆ.…

1 month ago

ಸಾಲಗಾರರ ಕಾಟಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ದೊಡ್ಡಬಳ್ಖಾಪುರ  :‌ ಸಾಲಗಾರರ ಕಾಟಕ್ಕೆ ಮನನೊಂದು ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ರೋಜಿಪುರದಲ್ಲಿ ನಡೆದಿದೆ. ೩೮ ವರ್ಷದ  ಪರ್ವೀಜ್‌ ಪಾಷ ಮೃತ ದುರ್ದೈವಿಯಾಗಿದ್ದಾನೆ.…

6 months ago

ಡೆತ್‌ ನೋಟ್‌ ಬರೆದಿಟ್ಟು ಯುವಕ ಸೂಸೈಡ್

ಮೈಸೂರು: ತಾಲೂಕಿನ ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ…

6 months ago

ಆತ್ಮಹತ್ಯೆಗೆ ಶರಣಾದ ನಿರ್ಮಾಪಕ ಸೌದರ್ಯ ಜಗದೀಶ್‌ !

ಬೆಂಗಳೂರು : ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೌಂದರ್ಯ…

8 months ago

ಹೈಕೋರ್ಟ್‌ ಹಾಲ್‌ನಲ್ಲೇ ನ್ಯಾಯಾಮೂರ್ತಿಗಳ ಮುಂದೆ ಕತ್ತು ಕುಯ್ದುಕೊಂಡ ವ್ಯಕ್ತಿ!

ಬೆಂಗಳೂರು : ರಾಜ್ಯ ಹೈಕೋರ್ಟ್ ಹಾಲ್‌ನಲ್ಲಿ ವ್ಯಕ್ತಿ ಒಬ್ಬ ವಿಚಾರಣೆ ವೇಳೆ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ…

9 months ago

ಅನಾರೋಗ್ಯದಿಂದ ವ್ಯಕ್ತಿ ಸಾವು : ಮನನೊಂದ ಪತ್ನಿ- ಮಗಳು ಆತ್ಮಹತ್ಯೆಗೆ ಶರಣು !

ಮೈಸೂರು: ಪತಿಯ ಸಾವಿನಿಂದ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜೊತೆಗೆ ಮಗಳು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ(40) ಮಗಳು…

9 months ago

ಕೋಲಾರ| ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ: ನೊಂದು ರೈಲಿಗೆ ತಲೆಕೊಟ್ಟು ಪ್ರಿಯತಮ ಆತ್ಮಹತ್ಯೆ

ಕೋಲಾರ: ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ…

1 year ago

ಕೌಟುಂಬಿಕ ಕಲಹ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು.

ಚಾಮರಾಜನಗರ: ಚಾ.ನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ನೊಂದ ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರಾಮದ ಮಹದೇವ ಸ್ವಾಮಿ(45), ಇವರ ಪತ್ನಿ ಸವಿತಾ…

1 year ago

ತೆಲಂಗಾಣ: ಇಂಟರ್ಮೀಡಿಯೆಟ್ ಫಲಿತಾಂಶದಿಂದ ನೊಂದ 10 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು!

ಹೈದರಾಬಾದ್: ತೆಲಂಗಾಣದಲ್ಲಿ ಇಂಟರ್ಮೀಡಿಯೆಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ನಡೆದ ಸರಣಿ ಆತ್ಮಹತ್ಯೆ ಪ್ರಕರಣಗಳಲ್ಲಿ ಬುಧವಾರ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಇಂಟರ್ಮೀಡಿಯೆಟ್ ಪರೀಕ್ಷೆಗಳಲ್ಲಿ ಕಡಿಮೆ ಅಂಕ…

2 years ago

ಚಾಮರಾಜನಗರ| ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಜೆಎಸ್ ಎಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ…

2 years ago