ಮೈಸೂರು : ಪಾರ್ಶ್ವವಾಯು ಪೀಡಿತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೆಬ್ಬಾಳಿನ ಲಕ್ಷ್ಮಿಕಾಂತನಾಗರದಲ್ಲಿ ಜರುಗಿದೆ. ಹೆಬ್ಬಾಳಿನ ಲಕ್ಷ್ಮಿಕಾಂತ ನಗರದ ನಿವಾಸಿ ರಾಜು (೫೩) ಮೃತಪಟ್ಟವರು. ಇವರ ಸಾವಿಗೆ ನೆರೆ ಮನೆಯ ನಿವಾಸಿಗಳಾದ ಶ್ರೀನಿವಾಸ ಮತ್ತು ಮಂಜುಳಾ ದಂಪತಿ …
ಮೈಸೂರು : ಪಾರ್ಶ್ವವಾಯು ಪೀಡಿತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೆಬ್ಬಾಳಿನ ಲಕ್ಷ್ಮಿಕಾಂತನಾಗರದಲ್ಲಿ ಜರುಗಿದೆ. ಹೆಬ್ಬಾಳಿನ ಲಕ್ಷ್ಮಿಕಾಂತ ನಗರದ ನಿವಾಸಿ ರಾಜು (೫೩) ಮೃತಪಟ್ಟವರು. ಇವರ ಸಾವಿಗೆ ನೆರೆ ಮನೆಯ ನಿವಾಸಿಗಳಾದ ಶ್ರೀನಿವಾಸ ಮತ್ತು ಮಂಜುಳಾ ದಂಪತಿ …
ಬೆಟ್ಟದಪುರ : ಪಿರಿಯಪಟ್ಟಣ ತಾಲೂಕಿನ ಬೆಟ್ಟದಪುರದ ಬಸವೇಶ್ವರ ಕಾಲೋನಿ ನಿವಾಸಿ ಸುಬ್ರಹ್ಮಣ್ಯ(40) ಸಾಲಬಾಧೆಯಿಂದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲೋನಿಯಲ್ಲಿ ಹೇರ್ ಸಲೂನ್ ಇಟ್ಟುಕೊಂಡು ಜೀವನ ನಿರ್ವಹಿಸುತ್ತಿದ್ದ ಅವರು ಸಲೂನ್ ಪ್ರಾರಂಭಿಸಲು ವಿವಿಧ ಸಂಘಗಳಿಂದ ಹಾಗೂ ಸಾರ್ವಜನಿಕರಿಂದ ಕೈಸಾಲ ಮಾಡಿದ್ದರು. ಸರಿಯಾದ …
ಪಾಂಡವಪುರ: ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ನಾಲೆಗೆ ಬಿದ್ದು ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟ್ಟಣದ ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಎಂಬವರ ಪತ್ನಿ ವಿದ್ಯಾ (೩೦) ಬದುಕುಳಿದಿದ್ದು, ತಮ್ಮ ಇಬ್ಬರು ಮಕ್ಕಳಾದ ಲಿತಿಷ(೮), ಕಿಶನ್(೨) ಘಟನೆಯಲ್ಲಿ …
ಗುಂಡ್ಲುಪೇಟೆ: ಪಕ್ಕದ ಮನೆಯವರ ಕಿರುಕುಳ ತಾಳಲಾರದೆ ಮಾತ್ರೆ ಸೇವಿಸಿ ಯುವತಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಚನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಕವನ(24) ಸಾವನ್ನಪ್ಪಿದ ಯುವತಿ. ಘಟನೆ ವಿವರ ಮೊಬೈಲ್‌ಗೆ ಮೇಸೆಜ್ ಬರುತಿತ್ತು. ಈ ಬಗ್ಗೆ ಪಕ್ಕದ ಮನೆಯವರಾದ ವೃಷಬೇಂದ್ರ, ಇವರ ಪತ್ನಿ ಕವಿತಾ, …
ಹೈದರಾಬಾದ್ : ಮನೆಯವರು ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ತೆಲಂಗಾಣದ ಗಡ್ಕೇಸರ್ ಜನ್ನಾಪುರ ಬಳಿ ಜರುಗಿದೆ. ಪರ್ವತರಂ ಶ್ರೀರಾಮ್ ಮತ್ತು ಅಪ್ರಾಪ್ತ ಬಾಲಕಿ ಮೃತರು ಎಂದು ಪೊಲೀಸರು ತಿಳಿಸಿದ್ದಾರೆ. ನೆಲಗೊಂಡ …
ತಿರುವಂತನಪುರ: ಮಳಯಾಳಂನ ಕಿರುತೆರೆ ನಟ ದಿಲೀಪ್ ಶಂಕರ್ ತಿರುವಂತನಪುರದ ಹೋಟೆಲ್ ಕೋಣೆಯೊಂದರಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ದಿಲೀಪ್ ನಾಲ್ಕು ದಿನಗಳ ಹಿಂದೆ ಹೋಟೆಲ್‌ಗೆ ಬಂದು ತಂಗಿದ್ದರು. ಕಳೆದ ಎರಡು ದಿನಗಳಿಂದ ಅವರು ಹೊರಗಡೆ ಎಲ್ಲೂ ಕಾಣಿಸಿರಲಿಲ್ಲ. ಭಾನುವಾರ ಬೆಳಿಗ್ಗೆ ಅವರ ಕೊಠಡಿಯಿಂದ …
ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್ ರಸ್ತೆಯ ಕೆಇಬಿ ವೃತ್ತದ ಸಮೀಪ ನಿರ್ಮಾಣ ಹಂತದ ಕೆಇಬಿ ಸಮುದಾಯ ಭವನದ ವಾಚ್ ಮ್ಯಾನ್ ಶೆಡ್‌ನಲ್ಲಿ ಬೆಮೆಲ್ ಅಧಿಕಾರಿಯೊಬ್ಬರು ಆತ್ಮಹ್ಯತ್ಯೆ ಮಾಡಿಕೊಂಡಿದ್ದಾರೆ. ಬೋಗಾದಿ ನಿವಾಸಿ, ಬೆಮೆಲ್ ಮ್ಯಾನೇಜರ್ ಮೋಹನ್(54) ಮೃತರು. ಭಾನುವಾರ ಬೆಳಿಗ್ಗೆ ಕೆಲಸಕ್ಕೆ ತೆರಳಿದ್ದ …
ದೊಡ್ಡಬಳ್ಖಾಪುರ : ಸಾಲಗಾರರ ಕಾಟಕ್ಕೆ ಮನನೊಂದು ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ರೋಜಿಪುರದಲ್ಲಿ ನಡೆದಿದೆ. ೩೮ ವರ್ಷದ ಪರ್ವೀಜ್ ಪಾಷ ಮೃತ ದುರ್ದೈವಿಯಾಗಿದ್ದಾನೆ. ವೃತ್ತಿಯಲ್ಲಿ ಮೆಕ್ಯಾನಿಕ್ ಕೆಲಸ ಮಾಡಿಕೊಂಡಿದ್ದ ಪರ್ವೀಜ್ ಪಾಷ ಹಲವರಿಂದ ಬಡ್ಡಿಗೆ ಸಾಲವಾಗಿ ಹಣ …
ಮೈಸೂರು: ತಾಲೂಕಿನ ತಿ.ನರಸೀಪುರದ ಸಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಕಿರಣ್ (28) ಮೃತ ದುರ್ದೈವಿ. ತಿ.ನರಸೀಪುರದಲ್ಲಿ ರೂಂ ಮಾಡಿಕೊಂಡು ಗಾರ್ಮೆಂಟ್ಸ್ ನಲ್ಲಿ ಕೆಲಸ …
ಬೆಂಗಳೂರು : ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೌಂದರ್ಯ ಜಗದೀಶ್ ಅವರು ಅಪ್ಪು-ಪಪ್ಪು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಹಣಕಾಸಿನ ವಿಚಾರ …