ಬೆಂಗಳೂರು : ರಾಜ್ಯ ಹೈಕೋರ್ಟ್ ಹಾಲ್‌ನಲ್ಲಿ ವ್ಯಕ್ತಿ ಒಬ್ಬ ವಿಚಾರಣೆ ವೇಳೆ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ಎಂದಿನಂತೆ ದೈನಂದಿನ ಪ್ರಕರಣಗಳ …





