ನವದೆಹಲಿ: ಮುಂದಿನ ಸೆ.19ರಂದು ನಡೆಯುವ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ನೇತೃತ್ವದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರು ಅಭ್ಯರ್ಥಿಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಇಂಡಿಯಾ ಮೈತ್ರಿಕೂಟಗಳ ಸಭೆಯಲ್ಲಿ ಸುಪ್ರೀಂಕೋರ್ಟ್‍ನ ಮಾಜಿ ನ್ಯಾಯಾಧೀಶರಾಗಿರುವ …

