ನಟ ಸುದೀಪ್ ಅವರ ತಾಯಿ ಸರೋಜ ಸಂಜೀವ್, ಭಾನುವಾರ ಬೆಳಿಗ್ಗೆ ವಯೋಸಹಜ ಖಾಯಿಲೆಗಳಿಂದ ನಿಧನರಾಗಿದ್ದಾರೆ. ಅಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರವೂ ನಡೆದಿದೆ. ಸುದೀಪ್…