Suffering from back pain

ಬಳ್ಳಾರಿ ಜೈಲಿನಲ್ಲಿ ದರ್ಶನ್‌ಗೆ ಬೆನ್ನುನೋವು: ವೈದ್ಯರಿಂದ ಚಿಕಿತ್ಸೆ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ಗೆ ಬೆನ್ನುನೋವು ಕಾಡುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ…

4 months ago