ಮೈಸೂರು : ಮೈಷುಗರ್ ಸಕ್ಕರೆ ಕಾರ್ಖನೆಯಲ್ಲಿ ರೈತರಿಗೆ ಕುಡಿಯುವ ನೀರಿನ ಆರ್.ಓ ಅಳವಡಿಸುವಂತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ …






