ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ರೈತರ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಥ್ ನೀಡಿದ್ದ ಬೆನ್ನಲ್ಲೇ ಸರ್ಕಾರವು ರೈತರೊಂದಿಗೆ …





