ಆತ್ಮಹತ್ಯೆ ಯತ್ನಿಸಿದ ಅರಣ್ಯ ಇಲಾಖೆ ಗುತ್ತಿಗೆ ನೌಕರ ಮೈಸೂರು : ಅರಣ್ಯ ಇಲಾಖೆ ಹಂಗಾಮಿ ಜೀಪ್ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸಿಂಗರ ಮಾರನಹಳ್ಳಿ ಗ್ರಾಮದ ವಿನೋದ್ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಮೇಲಾಧಿಕಾರಿಗಳ ಕಿರುಕುಳದಿಂದ ಯುವಕ … October 12,10:43 AM By lokesh