ಜೈಪುರ : ಕೋಟಾ ನಗರದಲ್ಲಿನ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ತಡೆಗಾಗಿ ಸಲಹಾ ಕ್ರಮಗಳನ್ನು ಸೂಚಿಸಲು ಸಮಿತಿಯೊಂದನ್ನು ರಚಿಸುವಂತೆ ಶುಕ್ರವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ…