Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

suicide

Homesuicide

ಮಂಡ್ಯ: ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಬಾಲಕಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹನಕೆರೆ ಗ್ರಾಮದಲ್ಲಿಂದು (ಸೆ.1) ನಡೆದಿದೆ. 15 ವರ್ಷದ ಇಂಪನಾ ಮೃತ ಬಾಲಕಿಯಾಗಿದ್ದಾರೆ. ಈ ಬಾಲಕಿಯನ್ನು ಪ್ರೀತಿಸುವ ವಿಚಾರಕ್ಕೆ ಬಾಲಕರ ಗುಂಪಿನಲ್ಲಿ …

ಶಿವಮೊಗ್ಗ: ಹಣವನ್ನು ಡಬಲ್‌ ಮಾಡುತ್ತದೆ ಎಂದು ನಂಬಿ ಆನ್‌ಲೈನ್‌ ಅಪ್ಲಿಕೇಷನ್‌ಗೆ ಹಣ ಹೂಡಿಕೆ ಮಾಡಿ ಮೋಸ ಹೋದ ಯುವನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಭದ್ರಾವತಿ ನಗರದ ಪೇಪರ್‌ ಲೇಔಟ್‌ನ 27 ವರ್ಷದ ಪ್ರದೀಪ್‌ ನೇಣಿಗೆ ಶರಣಾದ …

ಹೈದರಾಬಾದ್‌: ತ್ರಿನಯನಿ ಧಾರವಾಹಿ ಖ್ಯಾತಿಯ ನಟಿ ಪವಿತ್ರಾ ಜಯರಾಮ್‌ ಅವರು ಅಪಘಾತದಿಂದ ಮರಣಹೊಂದಿದ ಕೆಲವು ದಿನಗಳ ಬಳಿಕ ಅವರ ಗೆಳೆಯ ಚಂದು ಕೂಡಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಕೆಲವು ದಿನಗಳ ಹಿಂದೆ ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌ ಅವರು …

ಬೆಳಗಾವಿ: ಹೊಸ ವರ್ಷಾಚರಣೆ ಸಂಭ್ರಮಿಸಲು ಪಾರ್ಟಿಗೆ ಪೋಷಕರು ಹಣ ನೀಡಲು ನಿರಾಕರಿಸಿದ್ದರಿಂದ ಮನನೊಂದ ಯವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಕಣಬರ್ಗಿ ಗ್ರಾಮದ ಸಿದ್ದರಾಯ ಅಡಿವೆಪ್ಪ ಶೀಗಿಹಳ್ಳಿ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಮೂಲಗಳ ಪ್ರಕಾರ, …

ಪಾಂಡವಪುರ : ಸಾಲ ಬಾಧೆ ತಾಳಲಾರದೆ ರೈತನೋರ್ವ ಮನೆಯ ಸೂರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ. ಕ್ಯಾತನಹಳ್ಳಿ ಗ್ರಾಮದ ಕೃಷ್ಣೇಗೌಡ ಅವರ ಪುತ್ರ ಕೆ. ಉಮೇಶ್ (೪೫) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಮೃತ ಕೆ.ಉಮೇಶ್ ಕ್ಯಾತನಹಳ್ಳಿ …

ಅಮ್ರೇಲಿ : ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ದಲಿತ ಪ್ರಾಂಶುಪಾಲರೊಬ್ಬರು ಶುಕ್ರವಾರ (ಅಕ್ಟೋಬರ್ 20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಾಯುವ ಮುನ್ನ ವಿಡಿಯೋ ಸಂದೇಶ ರೆಕಾರ್ಡ್‌ ಮಾಡಿದ್ದು, ತಮ್ಮ ಗ್ರಾಮದ ಸರಪಂಚ್ ತನ್ನ ಜಾತಿಯ ಆಧಾರದ ಮೇಲೆ ತನಗೆ ಮಾನಹಾನಿ ಮಾಡಿದ್ದಾರೆ ಎಂದು …

ಮಂಗಳೂರು : ಇಲ್ಲಿನ ಪಣಂಬೂರು ಎನ್‌ಎಂಪಿಟಿ ಬಂದರಿನಲ್ಲಿ ಭದ್ರತೆ ಕೆಲಸ ಮಾಡುತ್ತಿದ್ದ ಸಿಐಎಸ್‌ಎಫ್‌ ವಿಭಾಗದಲ್ಲಿ ಪಿಎಸ್‌ಐ ಆಗಿರುವ ಜಾಕೀರ್‌ ಹುಸೇನ್‌ (58) ತನ್ನ ಸರ್ವಿಸ್‌ ರಿವಾಲ್ವರ್‌ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ರಾಯಚೂರು ಜಿಲ್ಲೆಯ ನಿವಾಸಿಗರುವ ಇವರು ರಾತ್ರಿ …

ಮೈಸೂರು : ಅರಣ್ಯ ಇಲಾಖೆ ಹಂಗಾಮಿ ಜೀಪ್ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸಿಂಗರ ಮಾರನಹಳ್ಳಿ ಗ್ರಾಮದ ವಿನೋದ್ (24) ಆತ್ಮಹತ್ಯೆಗೆ ಯತ್ನಿಸಿ‌ದ ಯುವಕ. ಮೇಲಾಧಿಕಾರಿಗಳ ಕಿರುಕುಳದಿಂದ ಯುವಕ …

ಮೈಸೂರು : ವಿದ್ಯಾರ್ಥಿನಿಯೊಬ್ಬಳು ಹೊಟ್ಟೆ ನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ. ಮಹದೇವು ಎಂಬುವವರ ಪುತ್ರಿ ರೇಣುಕಾ(17) ಸಾವನ್ನಪ್ಪಿರುವ ದರ್ದೈವಿ. ರೇಣುಕಾ ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ …

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿಯ ಹೊರ ವಲಯದ ಪಂಪ್ ಸೆಟ್ ಜಮೀನಿನಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಡನೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗುರುವಾರ ರಾತ್ರಿ ನಡೆದಿದೆ. ಗ್ರಾಮದ ಧನಂಜಯ್ ಎಂಬುವರ ಪತ್ನಿ ಮೇಘ (24), ಮಕ್ಕಳಾದ …

  • 1
  • 2
Stay Connected​