suicide

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ…

2 weeks ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ 46 ತಿರಸ್ಕೃತಗೊಂಡಿದೆ. 331 ತೀರ್ಮಾನಿಸಬೇಕಾದ ಪ್ರಕರಣಗಳಿವೆ.…

2 weeks ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ…

3 weeks ago

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ ; ಮನನೊಂದ 22 ವರ್ಷದ ಯವತಿ ಆತ್ಮಹತ್ಯೆ

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ…

4 weeks ago

ಪೊನ್ನಂಪೇಟೆ| ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಗೋಣಿಕೊಪ್ಪ: ಕೆರೆಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತೂಚನಕೇರಿಯಲ್ಲಿ ನಡೆದಿದೆ. ಮೂಕಳಮಾಡ ಸುರೇಶ್‌ ಎಂಬುವವರ ಪತ್ನಿ ಸುಮೀತಾ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ…

1 month ago

ಮಡಿಕೇರಿ| ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ

ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲಿದ್ದಾಗಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ…

1 month ago

ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಪ್ರಕರಣ: ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಆರ್.ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ ಅವರು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ…

2 months ago

ಮಂಡ್ಯ| ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಮಂಡ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿಯೊಬ್ಬ ಮಂಗಳವಾರ ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.…

2 months ago

ಪಿರಿಯಾಪಟ್ಟಣ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ನಡೆದಿದೆ. ಬೆಟ್ಟದಪುರದ ಮುಸ್ಲಿಂ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ಸಂಬ್ರಿನಾ…

2 months ago

ಟಿ.ನರಸೀಪುರ| ಆಸ್ತಿಗಾಗಿ ಸಹೋದರಿಯರಿಂದ ಕಿರುಕುಳ: ಸಹೋದರ ಆತ್ಮಹತ್ಯೆ

ಟಿ.ನರಸೀಪುರ: ಆಸ್ತಿಗಾಗಿ ಸಹೋದರಿಯರು ಕಿರುಕುಳ ನೀಡಿದ ಪರಿಣಾಮ ಸಹೋದರ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ. 55…

2 months ago