ಯಳಂದೂರು : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಸಂಬಳ ನೀಡಲಿಲ್ಲ ಎಂದು ಮನನೊಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿಯಲ್ಲಿ ವಾಟರ್‌ವ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕೂಸನಾಯಕ (೬೫) ಆತ್ಮಹತ್ಯೆ ಮಾಡಿಕೊಂಡವರು. …










