Mysore
31
scattered clouds

Social Media

ಗುರುವಾರ, 16 ಏಪ್ರಿಲ 2026
Light
Dark

suicide

Homesuicide

ಬೆಂಗಳೂರು: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಆರ್.ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ ಅವರು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ …

ಮಂಡ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿಯೊಬ್ಬ ಮಂಗಳವಾರ ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ(55) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಜಮೀನು …

ಮೈಸೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ನಡೆದಿದೆ. ಬೆಟ್ಟದಪುರದ ಮುಸ್ಲಿಂ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ಸಂಬ್ರಿನಾ ಎಂಬ ಮಹಿಳೆ ತನ್ನಿಬ್ಬರು ಮಕ್ಕಳ ಕತ್ತು ಕೊಯ್ದು, ಬಳಿಕ ತಾನೂ ಕತ್ತು ಕೊಯ್ದುಕೊಂಡು …

Salary Delay: Suicide Attempt Inside Government Office

ಟಿ.ನರಸೀಪುರ: ಆಸ್ತಿಗಾಗಿ ಸಹೋದರಿಯರು ಕಿರುಕುಳ ನೀಡಿದ ಪರಿಣಾಮ ಸಹೋದರ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ. 55 ವರ್ಷದ ಲಕ್ಷ್ಮೀಕಾಂತ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಎರಡು ದಿನಗಳ ಹಿಂದೆ ನಡೆದ …

ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲದ ಪೆಗ್ಗರಿಕಾಡು ಗ್ರಾಮದಲ್ಲಿ ನಡೆದಿದೆ. ಎಚ್.ಕೆ.ಸುಮಂತ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಸುಮಂತ್‌ಗೆ ಕೆಲವು ವರ್ಷಗಳ ಹಿಂದೆ …

ಓದುಗರ ಪತ್ರ

ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದಲ್ಲಿ ವಾಟರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಿಕ್ಕೂಸನಾಯಕ ಅವರು ಸಕಾಲಕ್ಕೆ ಸಂಬಳ ಸಿಗದೇ ಆತ್ಮಹತ್ಯೆ ಮಾಡಿಕೊಂಡಿದ್ದು, ಬೇಸರದ ಸಂಗತಿಯಾಗಿದೆ. ಕಳೆದ ೨೭ ತಿಂಗಳುಗಳಿಂದ ಸಂಬಳವಿಲ್ಲದೇ ಸಂಕಷ್ಟಕ್ಕೊಳಗಾಗಿದ್ದರು ಎನ್ನಲಾಗಿದ್ದು, ಅವರ ಕುಟುಂಬದವರು ಮುಂದಿನ ದಾರಿ ಕಾಣದೇ ಕಂಗಾಲಾಗಿದ್ದಾರೆ. ಉದ್ಯೋಗಿಗಳಿಗೆ …

ಯಳಂದೂರು : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಸಂಬಳ ನೀಡಲಿಲ್ಲ ಎಂದು ಮನನೊಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿಯಲ್ಲಿ ವಾಟರ್‌ವ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕೂಸನಾಯಕ (೬೫) ಆತ್ಮಹತ್ಯೆ ಮಾಡಿಕೊಂಡವರು. …

ಪದವೀಧರೆ ಸವಿತ ಅನುಕೂಲಸ್ಥ ಮನೆಯ ಸೊಸೆಯಾಗಿ ಹೋದಾಗ ಆಕೆ ಕೆಲಸಕ್ಕೆ ಹೋಗುವುದು ಬೇಡ ಎನ್ನುವ ನಿರ್ಧಾರ ಅವಳಿಗೂ ಒಪ್ಪಿಗೆಯಾಗಿತ್ತು. ಆದರೆ ಗಂಡ ಪ್ರತೀ ಮಾತಿಗೂ ‘ನೀನೂ ನಿನ್ನ ತಂಗಿ ಅನಿತಾಳ ಹಾಗೆ ಹೊರಗೆ ಹೋಗಿ ದುಡಿದಿದ್ದರೆ ತಿಳೀತಿತ್ತು’; ‘ಅವಳು ನೋಡು ಎಷ್ಟು …

sucide pg

ಸುಳ್ಯ: ಪಿಜಿಯೊಂದರಲ್ಲಿ ಕೊಡಗಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. 20 ವರ್ಷದ ಅಭಿ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಯ ಪುತ್ರ ಅಭಿ ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯಲ್ಲಿ …

land suside

ಹನೂರು : ತಾಲೂಕಿನ ದೊಡ್ಡಲತ್ತೂರು ಗ್ರಾಮದ ಸರ್ಕಾರಿ ಜಮೀನು ವಿವಾದದಿಂದ ಮನನೊಂದು ಮಹಿಳೆಯೊಬ್ಬರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಧಿಕಾರಿಗಳ ದೌರ್ಜನ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ವಿವಾದ ಕೇಳದ ಜಮೀನಿನಲ್ಲಿಯೇ ಮೃತ ದೇಹವನ್ನು ತಂದು ಪ್ರತಿಭಟನೆ ನಡೆಸಿ …

Stay Connected​
error: Content is protected !!