Mysore
36
broken clouds

Social Media

ಭಾನುವಾರ, 12 ಏಪ್ರಿಲ 2026
Light
Dark

suicide

Homesuicide
12 year boy suicide

ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕೆ 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿಯಲ್ಲಿ ನಡೆದಿದೆ. ಪ್ರಜ್ವಲ್‌ ಎಂಬುವವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಲೊಕ್ಕನಹಳ್ಳಿ ಗ್ರಾಮದ ನಿವಾಸಿಯಾಗಿರುವ ಶೀಲಾ ಎಂಬುವವರ ಪುತ್ರ ಪ್ರಜ್ವಲ್‌, ಸಂಬಂಧಿಕರ …

ಬೆಂಗಳೂರು: ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಬೆಂಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗವಾರದಲ್ಲಿ ಈ ಘಟನೆ ನಡೆದಿದ್ದು, ವಿನಯ್‌ ಸೋಮಣ್ಣ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ತನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ …

ಕೊಳ್ಳೇಗಾಲ: ಮಾವನಿಂದ ದೈಹಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಆಶಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. 14 ವರ್ಷದ ಹಿಂದೆ ಕೊಳ್ಳೇಗಾಲದ ಶಾಂತರಾಜು ಎಂಬುವವರ ಜೊತೆ ಆಶಾ ವಿವಾಹವಾಗಿದ್ದರು. …

ಮಂಡ್ಯ: ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಮಗಳು ಸಾವನ್ನಪ್ಪಿದ್ದ 20 ದಿನಗಳ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ ಧಾರುಣ ಘಟನೆಯೊಂದು ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಗಳು ವಿಜಯಲಕ್ಷ್ಮೀ ಹಾಗೂ ತಾಯಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಕಳೆದ …

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ ಹಾಗೂ ಭರತ್‌ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಭರತ್‌ ಕಳೆದ ಎಂಟು ತಿಂಗಳ …

ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಕೆಸ್ತೂರು ಗ್ರಾಮದ ಗಿರೀಶ್‌ ಎಂಬುವವರ ಪತ್ನಿ ದಿವ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಮದ್ದೂರು ತಾಲ್ಲೂಕಿನ ಮಾಚಳ್ಳಿ ಗ್ರಾಮದ ಗೋವಿಂದ ಅವರ ಪುತ್ರಿ …

ಪಣಜಿ: ತೆಲುಗು ಚಲನಚಿತ್ರ ನಿರ್ಮಾಪಕ ಕೆ.ಪಿ.ಚೌಧರಿ ಅವರು ಇಂದು ಉತ್ತರ ಗೋವಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚೌಧರಿ ಅವರ ಮೃತದೇಹವು ಸಿಯೋಲಿಮ್‌ ಗ್ರಾಮದ ಬಾಡಿಗೆ ಮನೆಯಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬ …

ಮಂಡ್ಯ: ಫೈನಾನ್ಸ್‌ ಕಿರುಕುಳಕ್ಕೆ ನೊಂದ ತಾಯಿ ಆತ್ಮಹತ್ಯೆಗೆ ಶರಣಗಾಗಿದ್ದ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದ ಮಗನೂ ಸಾವಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನಲ್ಲಿ ನಡೆದಿದೆ. 31 ವರ್ಷದ ರಂಜಿತ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳ …

ಗುಂಡ್ಲುಪೇಟೆ: ಮನೆ ಕಟ್ಟಲು ಪತಿ ಸಾಲ ಮಾಡಿದ್ದ ಪರಿಣಾಮ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾದೇವಿ (26) ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಈಕೆಗೆ ಎಂಟು ವರ್ಷದ ಮಗು …

ಮಂಡ್ಯ: ಮೀಟರ್‌ ಬಡ್ಡಿ ದಂಧೆಕೋರರು ಕಿರುಕುಳ ನೀಡಿದ ಪರಿಣಾಮ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮೆಣಸ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಲೋಹಿತ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಲೋಹಿತ್‌ ಖಾಸಗಿ ವ್ಯಕ್ತಿಗಳಿಂದ ಮೀಟರ್‌ ಬಡ್ಡಿಗೆ ಸಾಲ …

Stay Connected​
error: Content is protected !!