ಮಡಿಕೇರಿ : ಮಹಿಳಾ ಅರಣ್ಯ ಅಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನಡೆದಿದೆ. ಮಂಡ್ಯ ಮೂಲದ ರಶ್ಮಿ(27) ಮೃತ ಅರಣ್ಯಾಧಿಕಾರಿ. ಕಳೆದ ಎರಡು ವರ್ಷಗಳಿಂದ ರಶ್ಮಿ ಅವರು ಕೊಡಗಿನಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನೆನ್ನೆ …









