Mysore
24
overcast clouds

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

suicide

Homesuicide

ಪಾಂಡವಪುರ : ಸಾಲ ಬಾಧೆ ತಾಳಲಾರದೆ ರೈತನೋರ್ವ ಮನೆಯ ಸೂರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ. ಕ್ಯಾತನಹಳ್ಳಿ ಗ್ರಾಮದ ಕೃಷ್ಣೇಗೌಡ ಅವರ ಪುತ್ರ ಕೆ. ಉಮೇಶ್ (೪೫) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಮೃತ ಕೆ.ಉಮೇಶ್ ಕ್ಯಾತನಹಳ್ಳಿ …

ಅಮ್ರೇಲಿ : ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ದಲಿತ ಪ್ರಾಂಶುಪಾಲರೊಬ್ಬರು ಶುಕ್ರವಾರ (ಅಕ್ಟೋಬರ್ 20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಾಯುವ ಮುನ್ನ ವಿಡಿಯೋ ಸಂದೇಶ ರೆಕಾರ್ಡ್‌ ಮಾಡಿದ್ದು, ತಮ್ಮ ಗ್ರಾಮದ ಸರಪಂಚ್ ತನ್ನ ಜಾತಿಯ ಆಧಾರದ ಮೇಲೆ ತನಗೆ ಮಾನಹಾನಿ ಮಾಡಿದ್ದಾರೆ ಎಂದು …

ಮಂಗಳೂರು : ಇಲ್ಲಿನ ಪಣಂಬೂರು ಎನ್‌ಎಂಪಿಟಿ ಬಂದರಿನಲ್ಲಿ ಭದ್ರತೆ ಕೆಲಸ ಮಾಡುತ್ತಿದ್ದ ಸಿಐಎಸ್‌ಎಫ್‌ ವಿಭಾಗದಲ್ಲಿ ಪಿಎಸ್‌ಐ ಆಗಿರುವ ಜಾಕೀರ್‌ ಹುಸೇನ್‌ (58) ತನ್ನ ಸರ್ವಿಸ್‌ ರಿವಾಲ್ವರ್‌ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ರಾಯಚೂರು ಜಿಲ್ಲೆಯ ನಿವಾಸಿಗರುವ ಇವರು ರಾತ್ರಿ …

ಮೈಸೂರು : ಅರಣ್ಯ ಇಲಾಖೆ ಹಂಗಾಮಿ ಜೀಪ್ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸಿಂಗರ ಮಾರನಹಳ್ಳಿ ಗ್ರಾಮದ ವಿನೋದ್ (24) ಆತ್ಮಹತ್ಯೆಗೆ ಯತ್ನಿಸಿ‌ದ ಯುವಕ. ಮೇಲಾಧಿಕಾರಿಗಳ ಕಿರುಕುಳದಿಂದ ಯುವಕ …

ಮೈಸೂರು : ವಿದ್ಯಾರ್ಥಿನಿಯೊಬ್ಬಳು ಹೊಟ್ಟೆ ನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ. ಮಹದೇವು ಎಂಬುವವರ ಪುತ್ರಿ ರೇಣುಕಾ(17) ಸಾವನ್ನಪ್ಪಿರುವ ದರ್ದೈವಿ. ರೇಣುಕಾ ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ …

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿಯ ಹೊರ ವಲಯದ ಪಂಪ್ ಸೆಟ್ ಜಮೀನಿನಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಡನೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಗುರುವಾರ ರಾತ್ರಿ ನಡೆದಿದೆ. ಗ್ರಾಮದ ಧನಂಜಯ್ ಎಂಬುವರ ಪತ್ನಿ ಮೇಘ (24), ಮಕ್ಕಳಾದ …

ಮಡಿಕೇರಿ : ಮಹಿಳಾ ಅರಣ್ಯ ಅಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯ ಅರಣ್ಯ ಇಲಾಖೆಯ ವಸತಿಗೃಹದಲ್ಲಿ ನಡೆದಿದೆ. ಮಂಡ್ಯ ಮೂಲದ ರಶ್ಮಿ(27) ಮೃತ ಅರಣ್ಯಾಧಿಕಾರಿ. ಕಳೆದ ಎರಡು ವರ್ಷಗಳಿಂದ ರಶ್ಮಿ ಅವರು ಕೊಡಗಿನಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನೆನ್ನೆ …

ಮಂಡ್ಯ : ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡ ಕಾವೇರಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ನಗರದ ಕಾವೇರಿ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶೃತಿ (30) ಆತ್ಮಹತ್ಯೆ ಮಾಡಿಕೊಂಡವರು. …

ಬಾಲಿವುಡ್​ನ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರು ಬುಧವಾರ (ಆಗಸ್ಟ್ 2) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ತಮ್ಮ ಒಡೆತನದ ಎನ್​ಡಿ ಸ್ಟುಡಿಯೋಸ್​ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎನ್​ಡಿ ಸ್ಟುಡಿಯೋದಲ್ಲಿ ಬಿಗ್‌ಬಾಸ್‌ ವೀಕೆಂಡ್ ಎಪಿಸೋಡ್ ಶೂಟ್​ ಮಾಡಲಾಗುತ್ತಿತ್ತು. …

ಚೆನ್ನೈ : ತಮಿಳುನಾಡಿನಲ್ಲಿ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್ …

Stay Connected​
error: Content is protected !!