ನಾಡಹಬ್ಬ ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯ್ಕೆ ಮಾಡಿರುವುದು ಸ್ವಾಗತಾರ್ಹ ನು ಮುಷ್ತಾಕ್ ಅವರು ಹೆಣ್ಣಿನ ಶೋಷಣೆಯ ಕುರಿತಾಗಿ ಸುಮಾರು ಐವತ್ತು ಕತೆಗಳನ್ನು ಬರೆದಿದ್ದಾರೆ. ಯಾವುದೇ ಧರ್ಮದಲ್ಲಿ ಹೆಣ್ಣಿನ …

