Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

summer

Homesummer

ಬೆಂಗಳೂರು: ಬೇಸಿಗೆಯ ಹಿನ್ನೆಲೆಯಲ್ಲಿ ಏಪ್ರಿಲ್‌.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯಲಷ್ಟೇ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಏಪ್ರಿಲ್.‌5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ …

ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ ತಂಪೆರೆದಿದೆ. ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು, ಪಡಿಯಾಣಿ, ನೆಲಜಿ, ಬಲ್ಲಮಾವಟಿ ಗ್ರಾಮ ವ್ಯಾಪ್ತಿಯಲ್ಲಿ ಇಂದು …

ಬೇಸಿಗೆ ಕಾಲ ಆರಂಭವಾಗಿದ್ದು, ಈ ಅವಧಿಯಲ್ಲಿ ಅತಿಯಾದ ಉಷ್ಣಾಂಶದಿಂದಾಗಿ ನಾನಾ ರೀತಿಯ ಆರೋಗ್ಯ ಸಮಸ್ಯೆ ಸಂಭವಿಸುವ ಸಾಧ್ಯತೆಯಿದೆ. ಅತಿಯಾದ ಉಷ್ಣಾಂಶದಿಂದ ಸಂಭವಿಸಬಹುದಾದ ಅನಾರೋಗ್ಯ ಪರಿಸ್ಥಿತಿಗಳ ತಡೆಗಟ್ಟುವಿಕೆ, ನಿಯಂತ್ರಣ ಮತ್ತು ನಿರ್ವಹಣೆಯನ್ನು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೆಲವು ಮಾರ್ಗಸೂಚಿಯನ್ನು ಆರೋಗ್ಯ ಇಲಾಖೆ ಹೊರಡಿಸಿದೆ. …

ಮೈಸೂರು: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಈ ಬಾರಿ ಮುಂಗಾರು ಮಳೆ ಜಿಲ್ಲೆಯಾದ್ಯಂತ ಉತ್ತಮವಾಗಿ ಬಿದ್ದಿರುವ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮಲ್ಲಿ ಇನ್ನೂ …

ಮಂಡ್ಯ : ಬೇಸಿಗೆ ಕಾಲ ಪ್ರಾರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಇಂದು (ಮಾ.11) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ನಗರಾಭಿವೃದ್ಧಿ ಕೋಶ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ …

ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಪರಿಣಾಮ ಜನರು ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಇದರ ನಡುವೆ ಹವಾಮಾನ ಇಲಾಖೆ ನಾಳೆ ಹಾಗೂ ನಾಡಿದ್ದು ರಾಜ್ಯದ ಕೆಲ ಜಿಲ್ಲೆಗಳಲ್ಲಿ …

ಬೆಂಗಳೂರು: ಮಾರ್ಚ್.‌11 ಹಾಗೂ 12ರಂದು ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು …

ಬೆಂಗಳೂರು : ಬಿಸಿಲಿನ ಬೇಗೆ ಹಾಗೂ ಸೆಖೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ತಿಂಗಳೆ ವರ್ಷದ ಮಳೆ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಮಾ.11 ಮತ್ತು 12ರಂದು ಈ ವರ್ಷದ ಮೊದಲ ಹಾಗೂ ಬೇಸಿಗೆ …

ಬೆಂಗಳೂರು: ರಾಜ್ಯದಲ್ಲಿ ತಾಪಮಾನವು 30 ಡಿಗ್ರಿ ಸೆಲ್ಸಿಯಸ್‌ ದಾಟಿದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ವಾತಾವರಣದಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ ಹೆಚ್ಚಿದ್ದು, ಮುಂದಿನ ಒಂದು ವಾರದ ಅವಧಿಯಲ್ಲಿ ಗರಿಷ್ಠ ತಾಪಮಾನವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ …

ಮೈಸೂರು : ಬೇಸಿಗೆ ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ಕೆಎಂಪಿಕೆ ಟ್ರಸ್ಟ್ ಹಾಗೂ ಅರಿವು ಸಂಸ್ಥೆ ಯಿಂದ ನಗರದ ಲಕ್ಷ್ಮೀಪುರಂನಲ್ಲಿರುವ ಮರಗಳಲ್ಲಿ ಪಕ್ಷಿಗಳ ನೀರಿನ ಸಂಗ್ರಹ ಹಾಗೂ ನೀರಿನ ಅರವಟ್ಟಿಗೆ ಉದ್ಘಾಟಿಸಲಾಯಿತು. ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮಾತನಾಡಿ, ಮನುಷ್ಯನಿಗೆ ಹೇಗೆ …

  • 1
  • 2
Stay Connected​
error: Content is protected !!