ಬೆಂಗಳೂರು: ತೀವ್ರ ಬೇಸಿಗೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಶೇ.31ರಷ್ಟು ಮಾತ್ರ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿದೆ. ಪ್ರಸ್ತುತ ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ 277 ಟಿಎಂಸಿ ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಆದರೆ, ಕಳೆದ ವರ್ಷ …