summer

ಏಪ್ರಿಲ್.‌5ರ ಬಳಿಕ ಕೃಷಿ ಅಚ್ಚುಕಟ್ಟು ಪ್ರದೇಶಕ್ಕಿಲ್ಲ ತುಂಗಭದ್ರಾ ನೀರು

ಬೆಂಗಳೂರು: ಬೇಸಿಗೆಯ ಹಿನ್ನೆಲೆಯಲ್ಲಿ ಏಪ್ರಿಲ್‌.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯಲಷ್ಟೇ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಏಪ್ರಿಲ್.‌5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ…

8 months ago

ಕೊಡಗು: ನಾಪೋಕ್ಲು ವ್ಯಾಪ್ತಿಯ ವಿವಿಧೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ

ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ…

9 months ago

ಬೇಸಿಗೆಯ ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಇಲ್ಲಿವೆ ಟಿಪ್ಸ್‌…

ಬೇಸಿಗೆ ಕಾಲ ಆರಂಭವಾಗಿದ್ದು, ಈ ಅವಧಿಯಲ್ಲಿ ಅತಿಯಾದ ಉಷ್ಣಾಂಶದಿಂದಾಗಿ ನಾನಾ ರೀತಿಯ ಆರೋಗ್ಯ ಸಮಸ್ಯೆ ಸಂಭವಿಸುವ ಸಾಧ್ಯತೆಯಿದೆ. ಅತಿಯಾದ ಉಷ್ಣಾಂಶದಿಂದ ಸಂಭವಿಸಬಹುದಾದ ಅನಾರೋಗ್ಯ ಪರಿಸ್ಥಿತಿಗಳ ತಡೆಗಟ್ಟುವಿಕೆ, ನಿಯಂತ್ರಣ…

9 months ago

ಮೈಸೂರು ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ: ಡಾ.ನಾಗರಾಜು

ಮೈಸೂರು: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಈ…

9 months ago

ಬೇಸಿಗೆ ಬಂತು, ನೀರಿನ ಸಮಸ್ಯೆಯಾಗದಂತೆ ನೋಡ್ಕೊಳ್ಳಿ : ಡಿಸಿ ಕುಮಾರ

ಮಂಡ್ಯ : ಬೇಸಿಗೆ ಕಾಲ ಪ್ರಾರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಇಂದು (ಮಾ.11)…

9 months ago

ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ?

ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಪರಿಣಾಮ ಜನರು ತಂಪು ಪಾನೀಯಗಳ ಮೊರೆ ಹೋಗಿದ್ದಾರೆ.…

9 months ago

ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮಾರ್ಚ್.‌11 ಹಾಗೂ 12ರಂದು ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ,…

9 months ago

ಬಿಸಿಲಿನ ನಡುವೆ, ರಾಜ್ಯದ ಈ ಭಾಗದಲ್ಲಿ ಮಳೆ ಮುನ್ಸೂಚನೆ!

ಬೆಂಗಳೂರು : ಬಿಸಿಲಿನ ಬೇಗೆ ಹಾಗೂ ಸೆಖೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ತಿಂಗಳೆ ವರ್ಷದ ಮಳೆ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ…

9 months ago

ರಾಜ್ಯದಲ್ಲಿ 30 ಡಿಗ್ರಿ ಸೆಲ್ಸಿಯಸ್‌ ದಾಟಿದ ತಾಪಮಾನ

ಬೆಂಗಳೂರು: ರಾಜ್ಯದಲ್ಲಿ ತಾಪಮಾನವು 30 ಡಿಗ್ರಿ ಸೆಲ್ಸಿಯಸ್‌ ದಾಟಿದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ವಾತಾವರಣದಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ ಹೆಚ್ಚಿದ್ದು, ಮುಂದಿನ…

10 months ago

ತಾಪಮಾನ ಹೆಚ್ಚಳ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ !

ಮೈಸೂರು : ಬೇಸಿಗೆ ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ಕೆಎಂಪಿಕೆ ಟ್ರಸ್ಟ್ ಹಾಗೂ ಅರಿವು ಸಂಸ್ಥೆ ಯಿಂದ ನಗರದ ಲಕ್ಷ್ಮೀಪುರಂನಲ್ಲಿರುವ ಮರಗಳಲ್ಲಿ ಪಕ್ಷಿಗಳ ನೀರಿನ ಸಂಗ್ರಹ ಹಾಗೂ ನೀರಿನ…

2 years ago