summer

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್‌ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ ಹೇರಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ.…

4 weeks ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ತಾಪಮಾನ ತೀವ್ರ ಏರಿಕೆಯಾಗಿರುವುದು ಆತಂಕಕಾರಿ…

1 month ago

ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್‌ ಕೂಲ್‌ ಕೂಲ್‌

ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಪ್ರಾಣಿಗಳು…

1 month ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ ಸಮಿತಿಯ ವರದಿ ತಿಳಿಸಿದೆ. ಈ ಬೇಸಿಗೆಯಲ್ಲಿ…

2 months ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ…

2 months ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ ತಂಪು ಪಾನೀಯ ಕುಡಿಯಬೇಕು ಎನಿಸುತ್ತದೆ. ಮನುಷ್ಯರಾದ…

2 months ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು…

2 months ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ ಹೀಟ್‌ ಸ್ಟ್ರೋಕ್‌ ಭೀತಿಯ ಹಿನ್ನೆಲೆಯಲ್ಲಿ ಬೆಳಿಗ್ಗೆ…

2 months ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ ಹಿತಕರ ವಾತಾವರಣ ಕಲ್ಪಿಸಲು ಮೃಗಾಲಯದ ಸಿಬ್ಬಂದಿ…

3 months ago

ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

3 months ago