ಬೆಂಗಳೂರು: ರಾಜ್ಯದಲ್ಲಿ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಬೇಸಿಗೆ ಆರಂಭಕ್ಕೂ ಮುನ್ನವೇ ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ವಾತಾವರಣದಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ ಹೆಚ್ಚಿದ್ದು, ಮುಂದಿನ ಒಂದು ವಾರದ ಅವಧಿಯಲ್ಲಿ ಗರಿಷ್ಠ ತಾಪಮಾನವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ …







