sun killed father

ಕೌಟುಂಬಿಕ ಕಲಹ: ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ರಾಡ್‌ನಿಂದ ಹೊಡೆದು ಸತೀಶ್‌ ಅವರನ್ನು ಪುತ್ರ ರಂಜಿತ್‌…

2 days ago