ಹೊಸದಿಲ್ಲಿ : ಚಾಮರಾಜನಗರ ಜಿಲ್ಲೆಗೆ ಹೆಚ್ಚುವರಿ ನವೋದಯ ಶಾಲೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಚಾಮರಾಜನಗರ ಸಂಸದ ಸುನೀಲ್ ಬೋಸ್ ಮನವಿ ಮಾಡಿದರು. ಮಂಗಳವಾರ ಹೊಸದಿಲ್ಲಿಯ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕಚೇರಿಯಲ್ಲಿ ಭೇಟಿಯಾದ …
ಹೊಸದಿಲ್ಲಿ : ಚಾಮರಾಜನಗರ ಜಿಲ್ಲೆಗೆ ಹೆಚ್ಚುವರಿ ನವೋದಯ ಶಾಲೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಚಾಮರಾಜನಗರ ಸಂಸದ ಸುನೀಲ್ ಬೋಸ್ ಮನವಿ ಮಾಡಿದರು. ಮಂಗಳವಾರ ಹೊಸದಿಲ್ಲಿಯ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕಚೇರಿಯಲ್ಲಿ ಭೇಟಿಯಾದ …
ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ ರೀತಿ ಸರ್ಕಾರ ನಡೆಸಿದರೆ ಮಾತ್ರ ಅವರಿಗೆ ಗೌರವ ಸಲ್ಲಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ಏರ್ಪಡಿಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರ …
ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಲೋಕಸಭೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ ಸುನೀಲ್ ಬೋಸ್ ಹಂಗಾಮಿ ಸ್ಪೀಕರ್ ಭರ್ತೃಹರಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು. ಸುನೀಲ್ ಬೋಸ್ ಅವರು ಮಾತೃ ಭಾಷೆ ಕನ್ನಡದಲ್ಲಿಯೇ ದೇವರ ಹೆಸರಿನಲ್ಲಿ ಪ್ರಮಾಣವಚನ …
ಚಾಮರಾಜನಗರ: ಲೋಕಸಭಾ ಚುನಾವಣೆ 2024 ರ ಮತ ಎಣಿಕೆ ಆರಂಭವಾಗಿದ್ದು, ಮೀಸಲು ಕ್ಷೇತ್ರದ ಗೆಲುವು ಯಾರಿಗೆ ಒಲಿಯಲಿದೆ ಎಂಬ ಕೂತುಹಲ ಮೂಡಿದೆ. ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಬೆಳಿಗ್ಗೆ 10: …
ಚಾಮರಾಜನಗರ : ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದುರಿವ ತಮ್ಮ ಪುತ್ರ ಸುನೀಲ್ ಬೋಸ್ ಗುಲುವು ನಿಶ್ಚಿತ ಎಂದ ಡಾ ಎಚ್ ಸಿ ಮಹದೇವಪ್ಪ ಅವರು ಗೆಲುವಿಗೆ ಪಕ್ಷಾತೀತವಾದ ಬೆಂಬಲ ಕ್ಷೇತ್ರದಾದ್ಯಂತ ಕಂಡು ಬಂದಿರುವದು ಸಂತೋಷದ ವಿಚಾರ ಎಂದರು. ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು …
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹಾಗೂ ಸುನಿಲ್ ಬೋಸ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ …
ತಿ. ನರಸೀಪುರ: ಚಾಮರಾಜನಗರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಇಂದು (ಏ.೧೧) ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, ಮುತ್ತಲವಾಡಿ, ದೊಡ್ಡ ಬಾಗಿಲು, ಕೊಳತ್ತೂರು, ಚಿದರವಳ್ಳಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ …
ತಲಕಾಡು : ಪ್ರಜಾಪ್ರಭುತ್ವ ವ್ಯವಸ್ಥೆಗೆ ವ್ಯಕ್ತಿಪೂಜೆ ಮಾರಕ, ವ್ಯಕ್ತಿ ಪೂಜೆಯಿಂದ ಸರ್ವಾಧಿಕಾರ ಬೆಳೆಯಲಿದೆ, ಸರ್ವಾಧಿಕಾರ ಪ್ರಜಾ ಪ್ರಭುತ್ವ ವ್ಯವಸ್ಥೆ ನಾಶಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಕಳವಳ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ …
ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಚ್.ಸಿ ಮಹದೇವಪ್ಪ ಅವರ ಮಗ ಸುನೀಲ್ ಬೋಸ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಸದ್ಯ ಚಾ. ನಗರ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು (ಏ.೬) ಟಿ. …
ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್ 3 ) ಸುನಿಲ್ ಬೋಸ್ ಬೃಹತ್ ಹಿಂಬಾಲಕರ ಗುಂಪಿನ ಜತೆ ನಾಮಪತ್ರ ಸಲ್ಲಿಸಿದ್ದಾರೆ. ಒಂದೆಡೆ ಸುನಿಲ್ ಬೋಸ್ ಚುನಾವಣೆ ಸಿದ್ಧತೆಗಳಲ್ಲಿ ನಿರತರಾಗಿದ್ದರೆರೆ, …