ವಾಷಿಂಗ್ಟನ್: 9 ತಿಂಗಳ ಬಳಿಕ ಬಾಹ್ಯಾಕಾಶದಿಂದ ಭೂಮಿಗೆ ಮರಳಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಬಾಹ್ಯಾಕಾಶದಲ್ಲಿನ ಹಲವು ಕೌತುಕಗಳು, ಸಂಶೋಧನೆ ಹಾಗೂ…