ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ…