ನವದೆಹಲಿ: ಅಕ್ರಮವಾಗಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸುವುದು ಕೊಲೆ, ಅತ್ಯಾಚಾರ ಹಾಗೂ ಕಳ್ಳತನದಷ್ಟು ಗಂಭೀರ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಈ ವಿಚಾರವಾಗಿ ಇಂದು(ಜನವರಿ.28) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಆರ್.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠವೂ ಬುದ್ದಿಮಾಂದ್ಯ …