supreme court lawyer

ಸುಪ್ರೀಂ ಕೋರ್ಟ್‌ಗೆ ಹಾಜರಾದ ಅಂಧ ವಕೀಲೆ : ನ್ಯಾಯಾಲಯದ ಇತಿಹಾಸದಲ್ಲಿ ಮೈಲಿಗಲ್ಲು

ಹೊಸದಿಲ್ಲಿ : ಅಂಧ ಮಹಿಳೆ ವಕೀಲರೊಬ್ಬರು ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್‌ ಇತಿಹಾಸದಲ್ಲಿ ಅಂಗವಿಕಲರ ಪ್ರಾತಿನಿಧ್ಯಕ್ಕೆ ಮಹತ್ವದ ಮೈಲಿಗಲ್ಲಾಗಿದೆ.…

7 months ago