Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

supreme court of india

Homesupreme court of india

ನವದೆಹಲಿ: ಸುಪ್ರೀಂಕೋರ್ಟ್‌ನ ಆದೇಶದಂತೆ ಭೂಷಣ್‌ ಸ್ಟೀಲ್‌ ಹಾಗೂ ಪವರ್‌ ಕಂಪೆನಿಗೆ ಸೇರಿದ ಸುಮಾರು 4,025 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಜೆಎಸ್‌ಡಬ್ಲ್ಯೂ ಸ್ಟೀಲ್‌ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖಾ ಸಂಸ್ಥೆಯೂ ಹಸ್ತಾಂತರಿಸಿದೆ. ಇಡಿ ತನಿಖಾ ಸಂಸ್ಥೆಯೂ ಮುಟ್ಟುಗೋಲು ಹಾಕಿಕೊಂಡಿದ್ದ ಭೂಷಣ್‌ ಸ್ಟೀಲ್‌ಗೆ ಸಂಬಂಧಿಸಿದ …

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಡೆಸುತ್ತಿರುವ ತನಿಖೆ ಪ್ರಶ್ನಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು 2025ರ ಜನವರಿ 23ಕ್ಕೆ ಸುಪ್ರೀಂಕೋರ್ಟ್‌ ಮುಂದೂಡಿದೆ ಎಂದು ಆದೇಶಿಸಿದೆ. ಈ ಕುರಿತು ಇಂದು(ಡಿ.3) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಪ್ರತಿಭಾ …

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಗಸ್ತು ವೇಳೆ ಮೃತಪಟ್ಟ ಯೋಧರೊಬ್ಬರ ಪತ್ನಿಗೆ ಪಿಂಚಣಿ ನೀಡುವಂತೆ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರ್ಕಾರಕ್ಕೆ 50 ಸಾವಿರ ರೂಪಾಯಿಗಳ ದಂಡ ವಿಧಿಸುವಂತೆ ಸುಪ್ರೀಂಕೋರ್ಟ್‌ ಆದೇಶ …

ನವದೆಹಲಿ: ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದ ಅಥವಾ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿ, ಈ ಪರೀಕ್ಷೆಯು ಸರ್ಕಾರದ ಕಾರ್ಯವ್ಯಾಪ್ತಿ ಭಾಗವಾಗಿದೆ ಎಂದು ಆದೇಶ ನೀಡಿದೆ. ಸುಪ್ರೀಂಕೋರ್ಟ್‌ನಲ್ಲಿ ಇಂದು(ನ.29) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಹಾಗೂ …

ಹೊಸದಿಲ್ಲಿ: ಭಾರತದಲ್ಲಿ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಮತದಾನ ವ್ಯವಸ್ಥೆ ತರುವಂತೆ ಕೋರಿದ್ದ ರಿಟ್‌ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ವಿಕ್ರಮ್‌ನಾಥ್‌ ಹಾಗೂ ನ್ಯಾಯಮೂರ್ತಿ ಪಿಬಿ ವರಾಳೆ ಅವರಿದ್ದ ದ್ವಿಸದಸ್ಯ ಪೀಠವೂ ಇಂದು(ನ.26) ವಿಚಾರಣೆ ನಡೆಸಿ ಅರ್ಜಿಯನ್ನು …

ಹೊಸದಿಲ್ಲಿ: ಸಂವಿಧಾನ ಪೀಠಿಕೆಯ ಸಮಾಜವಾದಿ(ಸೋಶಿಯಲಿಸ್ಟ್‌) ಹಾಗೂ ಜಾತ್ಯತೀತ (ಸೆಕ್ಯೂಲರ್)‌  ಪದಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಸಂಸತ್ತಿನ ತಿದ್ದುಪಡಿ ಅಧಿಕಾರವು ಸಂವಿಧಾನ ಪೀಠಿಕೆಗೂ ವಿಸ್ತರಿಸುತ್ತದೆ ಎಂದು ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಹಿರಿಯ ಬಿಜೆಪಿ ನಾಯಕರಾದ ಡಾ.ಸುಬ್ರಮಣಿಯನ್‌ ಸ್ವಾಮಿ, ಬಲರಾಮ್‌ ಸಿಂಗ್‌ ಹಾಗೂ …

ನವದೆಹಲಿ: ಯೂಟ್ಯೂಬ್ ಜಾಲತಾಣದ ಮೂಲಕ ನೇರಪ್ರಸಾರವಾಗುವ ಕೋರ್ಟ್‌ನ ಕಲಾಪಗಳ ಹಕ್ಕುಸ್ವಾಮ್ಯವನ್ನು ಕಾಯ್ದುಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿತು. 2018ರ ತೀರ್ಪಿಗೆ ಅನುಗುಣವಾಗಿ ಈ ಬಗ್ಗೆ ಕ್ರಮತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ ಸುಪ್ರೀಂ ಕೋರ್ಟ್‌ನ ಪೀಠವು, ಈ ಕುರಿತು ಆರ್‌ಎಸ್‌ಎಸ್‌ನ ಚಿಂತಕ …

Stay Connected​