ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಗ್ಯಾಂಗ್ ಜಾಮೀನು ಅರ್ಜಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಏಪ್ರಿಲ್.2 ರಂದು ವಿಚಾರಣೆ ನಡೆಸಲಾಗುವುದು ಸುಪೀಂಕೋರ್ಟ್ ಹೇಳಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್ ಸೇರಿದಂತೆ …