ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಡೆಸುತ್ತಿರುವ ತನಿಖೆ ಪ್ರಶ್ನಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು 2025ರ ಜನವರಿ 23ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ ಎಂದು ಆದೇಶಿಸಿದೆ. ಈ ಕುರಿತು ಇಂದು(ಡಿ.3) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಪ್ರತಿಭಾ …