supreme court

ಸಂಪೂರ್ಣ ವಕ್ಫ್‌ ಕಾಯ್ದೆ ತಡೆಗೆ ಸುಪ್ರೀಂಕೋರ್ಟ್‌ ನಕಾರ

ನವದೆಹಲಿ: ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ವಕ್ಫ್ ತಿದ್ದುಪಡಿ ಕಾಯ್ದೆ -2025ಕ್ಕೆ ಸಾಂವಿಧಾನಿಕ ಸಿಂಧುತ್ವ ನೀಡಿರುವುದಕ್ಕೆ ಸಂಪೂರ್ಣವಾಗಿ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಆದರೆ, ಕೆಲ ಅಂಶಗಳ…

7 months ago

ವರದಕ್ಷಿಣೆ ಕಿರುಕುಳ ವದಂತಿ ಗಾಳಿಗಿಂತಲೂ ಹೆಚ್ಚು ವೇಗ : ಸುಪ್ರೀಂ ಅಸಮಧಾನ

ಹೊಸದಿಲ್ಲಿ : ಇತ್ತೀಚಿನ ವರ್ಷಗಳಲ್ಲಿ ಅತ್ತೆಮಾವ, ಸೊಸೆಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಸುದ್ದಿ ಗಾಳಿಗಿಂತಲೂ ಶರವೇಗದಲ್ಲಿ ಹಬ್ಬುತ್ತಿದೆ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸೊಸೆಯನ್ನು ಕ್ರೌರ್ಯಕ್ಕೆ…

8 months ago

ಸುಪ್ರೀಂ ಆದೇಶ ವಿಶ್ವಾಸಾರ್ಹತೆ ಹೆಚ್ಚಿಸುವ ನಿಟ್ಟಿನಲ್ಲಿ ಗಮನಾರ್ಹ

ರೇಣುಕಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್ ಹೈಕೋರ್ಟ್‌ನಲ್ಲಿ ಜಾಮೀನು ಪಡೆದಿದ್ದರು. ಚಲನಚಿತ್ರ ವೊಂದರ ಚಿತ್ರೀಕರಣಕ್ಕಾಗಿ ವಿದೇಶಕ್ಕೂ ಹೋಗಿಬಂದರು. ಆದರೆ, ಸುಪ್ರೀಂಕೋರ್ಟ್ ದರ್ಶನ್ ಜಾಮೀನನ್ನು ರದ್ದುಪಡಿಸಿದೆ. ಹಾಗಾಗಿ ಅವರು…

8 months ago

ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ರದ್ದು: ಎ1 ಆರೋಪಿ ಪವಿತ್ರಾ ಗೌಡ ಅರೆಸ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಜಾಮೀನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಎ1 ಆರೋಪಿ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದ ಮನೆಯಲ್ಲೇ ಗೋವಿಂದರಾಜನಗರ…

8 months ago

ಬಿಹಾರ ಎಸ್‌ಐಆರ್‌ ಮತದಾರ ಸ್ನೇಹಿ : ಸುಪ್ರೀಂ ಅಭಿಪ್ರಾಯ

ಹೊಸದಿಲ್ಲಿ : ಮತದಾರರ ಪಟ್ಟಿ ಕರಡು ಪರಿಷ್ಕರಣೆ ವೇಳೆ ಮತದಾರರು ಸಲ್ಲಿಸಬೇಕಾಗಿದ್ದ 7 ದಾಖಲೆಗಳಿಗಿಂತ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಸಲ್ಲಿಸಬೇಕಾಗಿರುವ 11 ದಾಖಲೆಗಳು ಮತದಾರರ…

8 months ago

ಬೀದಿ ನಾಯಿಗಳ ಸ್ಥಳಾಂತರ: ಸುಪ್ರೀಂಕೋರ್ಟ್‌ ಆದೇಶಕ್ಕೆ ರಾಹುಲ್‌ ಗಾಂಧಿ ಆಕ್ಷೇಪ

ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ ಸುಪ್ರೀಂಕೋರ್ಟ್‌ ನಿರ್ದೇಶನವನ್ನು ಕಾಂಗ್ರೆಸ್‌ ನಾಯಕ ರಾಹುಲ್‌…

8 months ago

ಅರಮನೆ ಮೈದಾನ ವಿವಾದ : ಆ.18ಕ್ಕೆ ಸುಪ್ರೀಂ ವಿಚಾರಣೆ

ಹೊಸದಿಲ್ಲಿ : ಬೆಂಗಳೂರು ಅರಮನೆ ಮೈದಾನದ ಟಿಡಿಆರ್‌ ವಿವಾದ ಸಂಬಂಧ ಸುಪ್ರೀಂ ದ್ವಿಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಪುನರ್‌ ಪರಿಶೀಲನಾ ಅರ್ಜಿಯನ್ನು ತ್ರಿಸದಸ್ಯ…

9 months ago

ಸುಪ್ರೀಂನಲ್ಲಿ ಸಿಎಂ ಪತ್ನಿ ಪಾರ್ವತಿಗೆ ರಿಲೀಫ್:‌ ಮೈಸೂರಿನಲ್ಲಿ ಕೈ ಕಾರ್ಯಕರ್ತರ ಸಂಭ್ರಮಾಚರಣೆ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು. ಮೈಸೂರಿನ ಲೋಕಾಯುಕ್ತ ಕಚೇರಿ…

9 months ago

ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿಗೆ ಬಿಗ್ ರಿಲೀಫ್ ವಿಚಾರ: ಸ್ನೇಹಮಯಿ ಕೃಷ್ಣ ಹೇಳಿದ್ದಿಷ್ಟು.!

  ಮೈಸೂರು: ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪ್ರಶ್ನೆ ಮಾಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿ…

9 months ago

ಮೈಸೂರು ಮುಡಾ ಕೇಸ್:‌ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್‌ ರಿಲೀಫ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ…

9 months ago