ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಎ1 ಆರೋಪಿ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದ ಮನೆಯಲ್ಲೇ ಗೋವಿಂದರಾಜನಗರ…
ಹೊಸದಿಲ್ಲಿ : ಮತದಾರರ ಪಟ್ಟಿ ಕರಡು ಪರಿಷ್ಕರಣೆ ವೇಳೆ ಮತದಾರರು ಸಲ್ಲಿಸಬೇಕಾಗಿದ್ದ 7 ದಾಖಲೆಗಳಿಗಿಂತ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಸಲ್ಲಿಸಬೇಕಾಗಿರುವ 11 ದಾಖಲೆಗಳು ಮತದಾರರ…
ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ ಸುಪ್ರೀಂಕೋರ್ಟ್ ನಿರ್ದೇಶನವನ್ನು ಕಾಂಗ್ರೆಸ್ ನಾಯಕ ರಾಹುಲ್…
ಹೊಸದಿಲ್ಲಿ : ಬೆಂಗಳೂರು ಅರಮನೆ ಮೈದಾನದ ಟಿಡಿಆರ್ ವಿವಾದ ಸಂಬಂಧ ಸುಪ್ರೀಂ ದ್ವಿಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯನ್ನು ತ್ರಿಸದಸ್ಯ…
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್ ಸಿಕ್ಕಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು. ಮೈಸೂರಿನ ಲೋಕಾಯುಕ್ತ ಕಚೇರಿ…
ಮೈಸೂರು: ತನಿಖಾ ಸಂಸ್ಥೆಗಳ ಮುಂದೆ ಹಾಜರಾಗಲು ಸಿಎಂ ಪತ್ನಿಗೆ ಭಯವೇ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪ್ರಶ್ನೆ ಮಾಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿ…
ನವದೆಹಲಿ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ…
೨೦೧೪ರಲ್ಲಿ ಮಲ್ಲಸಂದ್ರ ಗ್ರಾಮದಿಂದ ಅರಸೀಕೆರೆ ಪಟ್ಟಣಕ್ಕೆ ತಂದೆ, ಸಹೋದರಿ ಮತ್ತು ಮಕ್ಕಳ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಸಾವಿಗೀಡಾದ ರವೀಶ್ ಎಂಬವರ ಕುಟುಂಬಕ್ಕೆ, ಪರಿಹಾರ ನೀಡಬೇಕಾಗಿಲ್ಲ…
ಮೈಸೂರು: ಒಳ ಮೀಸಲಾತಿ ನೀಡುವ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಬಂದು ಒಂದು ವರ್ಷವಾಗಿದ್ದು, ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ಮಾದಿಗರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕರ್ನಾಟಕ…
ಹೊಸದಿಲ್ಲಿ : ಅಂಧ ಮಹಿಳೆ ವಕೀಲರೊಬ್ಬರು ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಅಂಗವಿಕಲರ ಪ್ರಾತಿನಿಧ್ಯಕ್ಕೆ ಮಹತ್ವದ ಮೈಲಿಗಲ್ಲಾಗಿದೆ.…