Mysore
24
broken clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

supreme court

Homesupreme court

ನವದೆಹಲಿ : ಅದಾನಿ ಸಂಸ್ಥೆಯಿಂದ ಸ್ಟಾಕ್‌ ಮಾರ್ಕೆಟ್ ತಿರುಚುವಿಕೆ ಕುರಿತ ಆರೋಪಗಳಿಗೆ ಸಂಬಂಧಿಸಿದ ದೂರುಗಳ ವಿಚಾರಣೆಯನ್ನು ಸತತ ಮುಂದೂಡಲಾಗುತ್ತಿರುವ ಬಗ್ಗೆ ಪರಿಶೀಲಿಸಲು ಸುಪ್ರೀಂ ಕೋರ್ಟ್‌ ರಿಜಿಸ್ಟ್ರಿಗೆ ಹೇಳುವುದಾಗಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದ್ದಾರೆ. ಈ ಪ್ರಕರಣದ ವಿಚಾರಣೆ ಮೂಲತಃ …

ನವದೆಹಲಿ (ಪಿಟಿಐ) : ತೀರ್ಪಿನಲ್ಲಿನ ಕೊರತೆಯನ್ನು ಸರಿಪಡಿಸಲು ಶಾಸಕಾಂಗವು ಹೊಸ ಕಾನೂನನ್ನು ಜಾರಿಗೊಳಿಸಬಹುದು ಆದರೆ ತೀರ್ಪನ್ನು ನೇರವಾಗಿ ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿನ ಹಿಂದೂಸ್ತಾನ್ ಟೈಮ್ಸ ಲೀಡರ್ ಶಿಪ್ ಶೃಂಗಸಭೆಯಲ್ಲಿ …

ನವದೆಹಲಿ : ಆಯ್ಕೆ ಸಮಿತಿ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರಿಗೆ ಬೇಷರತ್ ಕ್ಷಮೆಯಾಚಿಸಲು ಅಮಾನತುಗೊಂಡಿರುವ ಎಎಪಿ ಸಂಸದ ರಾಘವ್ ಚಡ್ಡಾ ಗೆ ಸುಪ್ರೀಂ ಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ …

ನವದೆಹಲಿ : ಸರ್ಕಾರದ ಮಸೂದೆಗಳಿಗೆ ಅಂಗೀಕಾರ ನೀಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಧೋರಣೆ ವಿರುದ್ಧ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ನಮ್ಮ ಸರ್ಕಾರ ಮಂಡಿಸಿರುವ ಎಂಟು ಮಸೂದೆಗಳಿಗೆ ಅಂಗೀಕಾರ ನೀಡುವಂತೆ ರಾಜ್ಯಪಾಲರಿಗೆ ಸೂಚನೆ ನೀಡುವಂತೆ ಮುಖ್ಯಮಂತ್ರಿ …

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಹಿರಿಯ ಆಪ್‌ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಜಾಮೀನು ನಿರಾಕರಿಸಿದೆ. ಇದರಿಂದ ಸಿಸೋಡಿಯಾ ಇನ್ನೂ ಆರು ತಿಂಗಳು ಜೈಲಿನಲ್ಲಿಯೇ ಉಳಿಯಬೇಕಾಗಿದೆ. ಈ …

ನವದೆಹಲಿ : ಗಣರಾಜ್ಯವನ್ನು ಪ್ರತಿನಿಧಿಸಿ ಅರ್ಜಿಗಳನ್ನು ಸಲ್ಲಿಸುವ ಸಿಬಿಐನ ಪ್ರವೃತ್ತಿಯ ಕುರಿತು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸರ್ವೋಚ್ಚ ನ್ಯಾಯಾಲಯವು, ಅದು ತನ್ನನ್ನು ‘ರಿಪಬ್ಲಿಕ್ ಆಫ್ ಇಂಡಿಯಾ’ದೊಂದಿಗೆ ಸಮೀಕರಿಸಿಕೊಳ್ಳುವಂತಿಲ್ಲ ಎಂದು ಹೇಳಿದೆ ಎಂದು hindustantimes.com ವರದಿ ಮಾಡಿದೆ. ‘ರಿಪಬ್ಲಿಕ್ ಆಫ್ ಇಂಡಿಯಾ’ ಹೆಸರಿನಲ್ಲಿ …

ನವದೆಹಲಿ : ತಮ್ಮ ವಿರುದ್ಧ ಹೇರಲಾಗಿರುವ ಅಕ್ರಮ ಚಟುವಟಿಕೆಗಳ ನಿಯಂತ್ರಣ ಕಾಯಿದೆಯ ನಿಬಂಧನೆಗಳನ್ನು ಪ್ರಶ್ನಿಸಿ ಹೋರಾಟಗಾರ ಉಮರ್‌ ಖಾಲಿದ್‌ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಜಧಾನಿಯಲ್ಲಿ 2020 ರಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಖಾಲಿದ್‌ ಅವರು ಯುಎಪಿಎ ಅಡಿ ಸೆಪ್ಟೆಂಬರ್‌ 2020ರಿಂದ …

ನವದೆಹಲಿ: ಸಲಿಂಗ ವಿವಾಹದ ಬಗ್ಗೆ ಭಾರತದ ಅತ್ಯಂತ ವೇಗದ ಮಹಿಳೆ ಎಂದೇ ಖ್ಯಾತರಾಗಿರುವ ಕ್ರೀಡಾಪಟು ದ್ಯುತಿ ಚಂದ್ ಆಶಾಭಾವ ವ್ಯಕ್ತಪಡಿಸಿದ್ದು, ಇದು ಮುಂದೊಂದು ದಿನ ವಾಸ್ತವದ ಸ್ಥಿತಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬಂದ ಹಿನ್ನೆಲೆಯಲ್ಲಿ ದ್ಯುತಿ ಚಂದ್ …

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು …

ನವದೆಹಲಿ: ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಲಂಚ ನೀಡಲು ತೆರಿಗೆದಾರರ ಹಣವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ …

Stay Connected​
error: Content is protected !!