Mysore
24
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

supreme court

Homesupreme court

ನವದೆಹಲಿ : ಉಭಯ ರಾಜ್ಯಗಳು ತಮ್ಮ ಜಲಾಶಯಗಳ ವಾಸ್ತವ ಸ್ಥಿತಿಯನ್ನು ಲಿಖಿತ ಮೂಲಕ ಸಲ್ಲಿಸಬೇಕೆಂದು ಸೂಚಿಸಿರುವ ಸುಪ್ರೀಂಕೋರ್ಟ್, ಬೆಳೆದು ನಿಂತಿರುವ ಬೆಳೆಗಳಿಗೆ ಕರ್ನಾಟಕದಿಂದ ಪ್ರತಿದಿನ 24,000 ಕ್ಯುಸೆಕ್ ಕಾವೇರಿ ನೀರು ಬಿಡುವಂತೆ ಕೋರಿ ತಮಿಳುನಾಡು ಸರಕಾರ ಸಲ್ಲಿಸಿರುವ ಮನವಿಗೆ ಯಾವುದೇ ಆದೇಶ …

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ 24 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ ಮನವಿ ಸಲ್ಲಿಸಿದ್ದು, ಈ ಕುರಿತ ಅರ್ಜಿಯನ್ನು ಸುಪ್ರೀಂಕೋರ್ಟ್ ಆಗಸ್ಟ್ 25 ಶುಕ್ರವಾರದಂದು ವಿಚಾರಣೆ …

ನವದೆಹಲಿ : ಛತ್ತೀಸ್ಗಡದ 2,000 ಕೋ.ರೂ.ಗಳ ಮದ್ಯ ಹಗರಣದಲ್ಲಿ ಇಬ್ಬರು ವ್ಯಕ್ತಿಗಳಿಗೆ ಮಂಗಳವಾರ ಮಧ್ಯಂತರ ರಕ್ಷಣೆಯನ್ನು ಮಂಜೂರು ಮಾಡಿದ ಸರ್ವೋಚ್ಚ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಈ.ಡಿ.) ಸ್ವಯಂ ಕಾನೂನಾಗಲು ಸಾಧ್ಯವಿಲ್ಲ ಎಂದು ಹೇಳಿತು. ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಸುಧಾಂಶು ಧುಲಿಯಾ …

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿವಾದ ಪ್ರಕರಣದ ವಿಚಾರಣೆ ನಡೆಸಲು ಪ್ರತ್ಯೇಕ ಪೀಠ ರಚಿಸಲು ಸುಪ್ರೀಂ ಕೋರ್ಟ್‌ ಸೋಮವಾರ ಒಪ್ಪಿದೆ. ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ ಬೆನ್ನಿಗೇ ಕರ್ನಾಟಕ ಕೂಡ ಅರ್ಜಿ ಸಲ್ಲಿಸಿದ ನಂತರ ಈ …

ದೆಹಲಿ : ಕಾನೂನು ಪ್ರಕ್ರಿಯೆಗಳಲ್ಲಿ ಲಿಂಗ ಸಂವೇದನೆಯತ್ತ ಒಂದು ದೊಡ್ಡ ಹೆಜ್ಜೆಯಾಗಿ ಸುಪ್ರೀಂಕೋರ್ಟ್ ಇಂದು (ಬುಧವಾರ) ಜೆಂಡರ್ ಸ್ಟೀರಿಯೊಟೈಪ್‌ಗಳಿಂದ (ಇಂಥಾ ಲಿಂಗದವರು ಹೀಗೀಗೆ ಎನ್ನುವ ದೃಷ್ಟಿಕೋನ) ತುಂಬಿದ ಪದಗಳು ಮತ್ತು ಪದಗುಚ್ಛಗಳನ್ನು ಪಟ್ಟಿ ಮಾಡುವ ಕೈಪಿಡಿಯನ್ನು ಬಿಡುಗಡೆ ಮಾಡಿದೆ. ನ್ಯಾಯಾಲಯದ ಆದೇಶಗಳಲ್ಲಿ …

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ಗೆ ಸೋಮವಾರ ಅರ್ಜಿ ಸಲ್ಲಿಸಿದೆ. ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ …

ನವದೆಹಲಿ : ಜನಾಂಗೀಯ ಸಂಘರ್ಷಕ್ಕೆ ತುತ್ತಾಗಿರುವ ಮಣಿಪುರದಲ್ಲಿನ ಹಿಂಸಾಚಾರ ಘಟನೆಗಳ ಕುರಿತ ತನಿಖೆಯು ಆಮೆಗತಿಯಲ್ಲಿ ನಡೆಯುತ್ತಿದೆ ಎಂದು ಸುಪ್ರೀಂಕೋರ್ಟ್ ತನ್ನ ಅಸಮಾಧಾನ ವ್ಯಕ್ತಪಡಿಸಿದೆ ಎಂದು scroll.in ವರದಿ ಮಾಡಿದೆ. ಜನಾಂಗೀಯ ಸಂಘರ್ಷದ ಕುರಿತು ನಡೆಯುತ್ತಿರುವ ಕೇಂದ್ರ ತನಿಖಾ ದಳದ ತನಿಖೆಯ ಮೇಲುಸ್ತುವಾರಿ …

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಆರ್ಟಿಕಲ್ 370 ಹಿಂತೆಗೆತವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ. ಆರ್ಟಿಕಲ್ 370 ನ್ನು ರದ್ದುಗೊಳಿಸಿರುವುದು ಸಂವಿಧಾನಾತ್ಮಕವಾಗಿ ಕ್ರಮಬದ್ಧವಾಗಿದೆಯೋ ಇಲ್ಲವೋ ಎಂಬ ಪ್ರಶ್ನೆ ತನ್ನ ಮುಂದಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, …

ನವದೆಹಲಿ : ಮಣಿಪುರ ಹಿಂಸಾಚಾರದ ಪ್ರಕರಣದ ತನಿಖೆ ಸಹಿತ ಸಂತ್ರಸ್ತರ ಪುನರ್ವಸತಿ ಮತ್ತಿತರ ವಿಚಾರಗಳ ಬಗ್ಗೆ ಪರಿಶೀಲಿಸಲು ಹೈಕೋರ್ಟಿನ ಮೂವರು ಮಾಜಿ ನ್ಯಾಯಾಧೀಶರುಗಳನ್ನೊಳಗೊಂಡ ಸಮಿತಿಯನ್ನು ಸುಪ್ರೀಂ ಕೋರ್ಟ್‌ ಇಂದು ಪ್ರಸ್ತಾಪಿಸಿದೆ. “ಕಾನೂನಿನ ಮೇಲೆ ಜನರ ವಿಶ್ವಾಸ ಮರುಸ್ಥಾಪಿಸುವ ಉದ್ದೇಶ ನಮ್ಮದಾಗಿದೆ. ಮೂವರು …

ನವದೆಹಲಿ : ಭಾರತಕ್ಕೆ ಚೀತಾಗಳನ್ನು ತರಿಸಿದ ಸರ್ಕಾರದ ಕ್ರಮವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಒಂಬತ್ತು ಚೀತಾಗಳ ಸಾವಿನ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಹೀಗೆ ಹೇಳಿದೆ. ಮಧ್ಯಪ್ರದೇಶದ ಕುನೋ …

Stay Connected​
error: Content is protected !!