Mysore
23
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

supreme court

Homesupreme court

ನವದೆಹಲಿ: ದೆಹಲಿ ಸುಗ್ರೀವಾಜ್ಞೆ ವಿಷಯವನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ. ಸುಗ್ರೀವಾಜ್ಞೆಯ ವಿರುದ್ಧ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಮಂಗಳವಾರ ಈ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ …

ನವದೆಹಲಿ:  2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಸಾಮಾಜಿಕ ಹೋರಾಟರಾರ್ತಿ ತೀಸ್ತಾ ಸೆಟಲ್ವಾಡ್‌ ಜಾಮೀನು ಮಂಜೂರು ಮಾಡಿದೆ. ಆಕೆಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಜಾಮೀನು ಅವಧಿಯಲ್ಲಿ ಸೆಟಲ್ವಾಡ್ …

ದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಇಬ್ಬರೂ ರಾಜಕೀಯ ಕಚ್ಚಾಟ ಬಿಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದ್ದು ಕೇಂದ್ರದ ವಿವಾದಾತ್ಮಕ ಸುಗ್ರೀವಾಜ್ಞೆಗೆ ಸಂಬಂಧಿಸಿದ ಜಗಳ  ಪರಿಹರಿಸುವಂತೆ ಸಲಹೆಯನ್ನು ನೀಡಿತು. ಬಿಕ್ಕಟ್ಟನ್ನು ಪರಿಹರಿಸಲು ನಾವು ಸಲಹೆಯನ್ನು …

ನವದೆಹಲಿ: ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಾಗಲು ಸುಪ್ರೀಂ ಕೋರ್ಟ್‌ಅನ್ನು ಬಳಸದಿರಿ ಎಂದು ಅರ್ಜಿದಾರರಿಗೆ ಸರ್ವೋಚ್ಛ ನ್ಯಾಯಾಲಯ ಸೋಮವಾರ ಚಾಟಿ ಬೀಸಿದೆ. ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ …

ನವದೆಹಲಿ: ದಿಲ್ಲಿಯಲ್ಲಿ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆ ನಡೆಸುತ್ತಿದ್ದ ಅಗ್ರಗೇಟರ್‌ಗಳಾದ ರ್‍ಯಾಪಿಡೋ ಹಾಗೂ ಉಬರ್‌ಗೆ ಸುಪ್ರೀಂ ಕೋರ್ಟ್‌ನ ಸೋಮವಾರದ ತೀರ್ಪು ತಣ್ಣೀರೆರೆಚಿದೆ. ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿ ದಿಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಇದು ರಾಷ್ಟ್ರ …

ನವದೆಹಲಿ: ಅತ್ಯಾಚಾರ ಸಂತ್ರಸ್ತೆ ಮಾಂಗ್ಲಿಕ್ ಎನ್ನುವುದನ್ನು ಪತ್ತೆ ಹಚ್ಚಲು ಆಕೆಯ ಜಾತಕವನ್ನು ಪರೀಕ್ಷಿಸುವಂತೆ ಅಲಹಾಬಾದ್ ಹೈಕೋರ್ಟ್‍ನ ಆದೇಶದ ಮೇರೆಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ವಿದೇಶದಲ್ಲಿದ್ದರೂ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ಧಾರೆ. ಮುಖ್ಯನ್ಯಾಯಮೂರ್ತಿಗಳ ಸೂಚನೆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಸುಧಾಂಶು …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಆಡಳಿತ ಸೇವೆಗಳ ಮೇಲಿನ ಅಧಿಕಾರ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಗುರುವಾರ (ಮೇ 11) ದೆಹಲಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ನೀಡಿದ್ದು, ಇದರಿಂದಾಗಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗೆ ಕಾನೂನು ಸಮರದಲ್ಲಿ ದೊಡ್ಡ ಗೆಲುವು ಸಿಕ್ಕಂತಾಗಿದೆ. …

ನವದೆಹಲಿ: 2002ರ ಗೋಧ್ರಾ ರೈಲು ಬೋಗಿ ಸುಟ್ಟ ಪ್ರಕರಣದ ಎಂಟು ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹ ಮತ್ತು ಜೆ.ಬಿ. ಪಾರ್ದೀವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಈ …

ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಇನ್ನೂ ಒಂದು ವಾರದವರೆಗೆ ಜಾರಿಗೊಳಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಂಗಳವಾರ ತಿಳಿಸಿದೆ. ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಹಾಗೂ ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ದ್ವಿಸದಸ್ಯ …

ನವದೆಹಲಿ: ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಲಿಂಗ ವಿವಾಹ ಕಾಯ್ದೆಯ ಬಗ್ಗೆ ಕೇಂದ್ರ ಸರ್ಕಾರ ಮತ್ತೊಂದು ಅರ್ಜಿಯನ್ನು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದು, ಈ ವಿಚಾರಕ್ಕೆ ನಮ್ಮ ಒಪ್ಪಿಗೆ ಇಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠವು …

Stay Connected​
error: Content is protected !!