Mysore
22
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

supreme court

Homesupreme court

ನವದೆಹಲಿ: ‘ಸರ್ಕಾರದ ನೀತಿಗಳ ವಿರುದ್ಧ ಸುದ್ದಿವಾಹಿನಿ ಮಾಡಿರುವ ಕಟು ವಿಮರ್ಶೆಯನ್ನು ಆಡಳಿತ ವಿರೋಧಿ ಎಂದು ಕರೆಯಲಾಗದು. ಸದೃಢ ಪ್ರಜಾಪ್ರಭುತ್ವಕ್ಕೆ ಸ್ವತಂತ್ರ ಮಾಧ್ಯಮದ ಅಗತ್ಯವಿದೆ’ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ರಾಷ್ಟ್ರೀಯ ಭದ್ರತೆಗೆ ಧಕ್ಕೆ ಉಂಟುಮಾಡಿದ ಆರೋಪದಡಿ ಕೇಂದ್ರ ಸರ್ಕಾರವು ಕೇರಳದ ‘ಮೀಡಿಯಾ …

ಹೊಸದಿಲ್ಲಿ: ಕೊಲೆ ಯತ್ನ ಪ್ರಕರಣವೊಂದರಲ್ಲಿ ಸಿಲುಕಿ ವಿಚಾರಣಾ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಮರುದಿನವೇ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದ ಲಕ್ಷದ್ವೀಪದ ಎನ್ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಸಂಸತ್‌ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸುವ ಮೂಲಕ ಈ ಮಾಹಿತಿ …

ನವದೆಹಲಿ: ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಬಗ್ಗೆ ಉತ್ತರಿಸುವಂತೆ ಸೂಚಿಸಿ ನೋಟಿಸ್ …

ನವದೆಹಲಿ: ಕೇರಳದಲ್ಲಿ ಬೇರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ನಿಯಂತ್ರಣಕ್ಕೆ ತರುವ ನಿಯಮಾವಳಿಗಳ ಸಿಂಧುತ್ವ ಪ್ರಶ್ನಿಸಿ ನಾಗಾಲ್ಯಾಂಡ್ ಸರ್ಕಾರ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ ಆಲಿಸಿದ ನಂತರ …

ನವದೆಹಲಿ: ಮುಸ್ಲಿಮರ ವಿಚ್ಛೇದನ ಪದ್ದತಿ ತಲಾಖ್-ಎ-ಹಸನ್ ಮೇಲ್ನೋಟಕ್ಕೆ ಅನುಚಿತವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಯಾವುದೇ ಕಾರ್ಯಸೂಚಿಯನ್ನು ಮುಂದುವರೆಸಲು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ಬಳಸಬಾರದು ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ ಎಂ ಸುಂದರೇಶ್‌ ಅವರಿದ್ದ ಪೀಠ …

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಈಚೆಗೆ ಕರ್ನಾಟಕ ಹೈಕೋರ್ಟ್‌ “ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಕ್ಕೆ ಲಂಚ ಪಡೆಯುವುದು ನಿಯಮವಾಗಿದೆ. ಇದು ಕ್ಯಾನ್ಸರ್‌ಗಿಂತ …

ನವದೆಹಲಿ: ಸುಲ್ಲಿ ಡೀಲ್ಸ್‌ ಮೊಬೈಲ್‌ ಅಪ್ಲಿಕೇಷನ್‌ ಮೂಲಕ ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದನೆ ಮಾಡಿದ ಆರೋಪ ಎದುರಿಸುತ್ತಿದ್ದ ಓಂಕಾರೇಶ್ವರ್‌ ಠಾಕೂರ್‌ ಮನವಿಗೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯ ಸರ್ಕಾರಗಳು ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್‌ ಕೇಳಿದೆ. …

ನವದೆಹಲಿ : ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಗೆ ಸುಪ್ರೀಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಆಕೆಯ ವಿರುದ್ಧ ದೇಶದೆಲ್ಲೆಡೆ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಕ್ಲಬ್‌ ಮಾಡಿ ಒಂದೇ ಎಫ್‌ಐಆರ್‌ ಆಗಿ ಮಾಡಲು ಸುಪ್ರೀಂ ಕೋರ್ಟ್‌ ಒಪ್ಪಿಗೆ ಸೂಚಿಸಿದೆ. ಆದರೆ, ಎಫ್‌ಐಆರ್‌ ರದ್ದು …

ಹೊಸದಿಲ್ಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯಬಹುದು …

ನವದೆಹಲಿ: ಭೀಮಾ ಕೋರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಬಂಧಿತರಾಗಿದ್ದ ತೆಲುಗು ಕವಿ, ಹೋರಾಟಗಾರ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ಎಸ್ …

Stay Connected​
error: Content is protected !!