Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

supreme court

Homesupreme court

ಹೊಸದಿಲ್ಲಿ : ಅಕ್ಟೋಬರ್ 6 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಸರ್ವೋಚ್ಚ ನ್ಯಾಯಾಲಯ ಕೈಬಿಟ್ಟಿದೆ. ಈ ಬಗ್ಗೆ ಒಲವು ಹೊಂದಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ …

ನವದೆಹಲಿ: ನವೆಂಬರ್.23 ರಂದು ನಿವೃತ್ತರಾಗಲಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳುವಂತೆ ಶಿಫಾರಸು ಮಾಡಿದ್ದಾರೆ. ಹಿರಿತನದ ಆಧಾರದ ಮೇಲೆ ಮುಂದಿನ ಸ್ಥಾನದಲ್ಲಿರುವ ನ್ಯಾಯಮೂರ್ತಿ ಸೂರ್ಯಕಾಂತ್, …

ನವದೆಹಲಿ: ದೇಶದಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ಇಲ್ಲಿಯವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಇದನ್ನು ಓದಿ: ಬೀದಿನಾಯಿಗಳ ಹಾವಳಿ ಹೆಚ್ಚಳ: ಜನ ಕಳವಳ ಪ್ರತಿಯೊಂದು ರಾಜ್ಯಗಳಿಂದಲೂ ಬೀದಿ …

ಬೆಂಗಳೂರು: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದ್ದು, ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದೆ. ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು …

ನವದೆಹಲಿ: ತಮಿಳುನಾಡಿನ ಕರೂರು ಕಾಲ್ತುಳಿತ ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಕರೂರು ಕಾಲ್ತುಳಿತ ರಾಷ್ಟ್ರೀಯ ಆತ್ಮಸಾಕ್ಷಿಯನ್ನು ಕಲಕಿದೆ ಎಂದು ಹೇಳಿದ ಸುಪ್ರೀಂಕೋರ್ಟ್‌ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದೆ. ಇದನ್ನು ಓದಿ: ಕರೂರು ಕಾಲ್ತುಳಿತ ಪ್ರಕರಣ | ಸಿಬಿಐ ತನಿಖೆಗೆ …

ಹೊಸದಿಲ್ಲಿ : ದೇಶದ ಹಲವು ರಾಜ್ಯಗಳಲ್ಲಿ ಹೆಣ್ಣು ಶಿಶುಹತ್ಯೆ ಮತ್ತು ಭ್ರೂಣಹತ್ಯೆಯಿಂದಾಗಿ ಕ್ಷೀಣಿಸುತ್ತಿರುವ ಲಿಂಗ ಅನುಪಾತದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶೆ ಬಿ.ವಿ. ನಾಗರತ್ನ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‍ನ ಬಾಲ ನ್ಯಾಯ ಸಮಿತಿಯು ಯುನಿಸೆಫ್ ಇಂಡಿಯಾ ಸಹಯೋಗದೊಂದಿಗೆ ಆಯೋಜಿಸಿದ್ದ …

ಬೆಂಗಳೂರು: ವಿಚಾರಧಾರೆಗೆ ತೊಂದರೆಯಾಗಿದೆ ಎಂದು ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಚಪ್ಪಲಿ ತೂರುವುದಾದರೆ, ಸಾವಿರಾರು ವರ್ಷಗಳಿಂದ ತೊಂದರೆಗೆ ಒಳಗಾದವರು, ಅವಮಾನಕ್ಕೆ ಸಿಲುಕಿದವರು ಇಂತಹ ವ್ಯವಸ್ಥೆಯನ್ನು ಹೇಗೆ ಒಪ್ಪಿಕೊಳ್ಳಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡ …

ಓದುಗರ ಪತ್ರ

ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ತನ್ನ ಪಾದರಕ್ಷೆ ಎಸೆದಿರುವುದು ಅತ್ಯಂತ ಖಂಡನೀಯ. ಇಂತಹ ಅಪಕೃತ್ಯ ನಾಗರಿಕ ಸಮಾಜ ತಲೆತಗ್ಗಿಸುವಂತಹ ಸಂಗತಿಯಾಗಿದೆ. ಸನಾತನ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ವಕೀಲ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಇಂತಹ ಅಪಕೃತ್ಯ …

ಬೆಂಗಳೂರು: ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಎಸ್.ಗವಾಯಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಈ ಬಗ್ಗೆ …

ನವದೆಹಲಿ: ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ವಕ್ಫ್ ತಿದ್ದುಪಡಿ ಕಾಯ್ದೆ -2025ಕ್ಕೆ ಸಾಂವಿಧಾನಿಕ ಸಿಂಧುತ್ವ ನೀಡಿರುವುದಕ್ಕೆ ಸಂಪೂರ್ಣವಾಗಿ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಆದರೆ, ಕೆಲ ಅಂಶಗಳ ಬದಲಾವಣೆಗೆ ಸೂಚಿಸಲಾಗಿದೆ. ಸಂಪೂರ್ಣ ಕಾನೂನಿಗೆ ತಡೆ ನೀಡಲು ಯಾವುದೇ ಆಧಾರವಿಲ್ಲ. ಕೆಲವು ವಿಭಾಗಗಳ …

Stay Connected​
error: Content is protected !!