ಹೊಸದಿಲ್ಲಿ : ಇತ್ತೀಚಿನ ವರ್ಷಗಳಲ್ಲಿ ಅತ್ತೆಮಾವ, ಸೊಸೆಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಸುದ್ದಿ ಗಾಳಿಗಿಂತಲೂ ಶರವೇಗದಲ್ಲಿ ಹಬ್ಬುತ್ತಿದೆ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸೊಸೆಯನ್ನು ಕ್ರೌರ್ಯಕ್ಕೆ ಗುರಿಪಡಿಸಲಾಗಿದೆ ಎಂಬ ಆರೋಪ ಪ್ರಕರಣವನ್ನು ಖುಲಾಸೆಗೊಳಿಸಿದ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಈ ಅಭಿಪ್ರಾಯಪಟ್ಟಿದೆ. …










