Mysore
22
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

supreme court

Homesupreme court

ನವದೆಹಲಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹಾಗೂ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಕೈಗೆತ್ತಿಕೊಂಡಿದ್ದು, ವಿಚಾರಣೆಯನ್ನು ಮುಂದೂಡಿದೆ. ಸೌಜನ್ಯ ತಾಯಿ …

ಓದುಗರ ಪತ್ರ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ ಆರ್ಥಿಕವಾಗಿ ಅಶಕ್ತರಾದವರಿಗೆ, ಕೆಳಮಧ್ಯಮವರ್ಗದ ರೋಗಿಗಳಿಗೆ ಕಡಿಮೆ ದರದಲ್ಲಿ ಔಷಧಿಗಳು ಲಭ್ಯವಾಗುತ್ತಿವೆ. ಆದರೆ ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಜನೌಷಧ …

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್‌ಗೆ ವರ್ಗಾಯಿಸಲು ಕೋರಿ …

prajwal revanna pleaded tearfully in court

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇದೀಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ …

ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಗಮನಾರ್ಹವಾಗಿ, ಕಳೆದ ವಾರ ಮಂಗಳವಾರದಿಂದ 4,500 ಕ್ಕೂ ಹೆಚ್ಚು ವಿಮಾನಗಳು ರದ್ದಾಗಿವೆ. ಲಕ್ಷಾಂತರ ಜನರು ಸಿಲುಕಿಕೊಂಡಿದ್ದಾರೆ …

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನಿಸಿ ಕೆ.ಶಂಕರ್‌ ಎನ್ನುವವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ವಿಚಾರಣೆ ನಡೆಸಿರುವ ನ್ಯಾ.ವಿಕ್ರಮನಾಥ್‌ ನೇತೃತ್ವದ …

ಓದುಗರ ಪತ್ರ

ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಸ್ವಾಗತಾರ್ಹವಾಗಿದೆ. ಮೈಸೂರು ನಗರದಲ್ಲಿ ೫ ಸಾವಿರ ಬೀದಿ ನಾಯಿಗಳಿವೆ ಎಂದು ಹೇಳಲಾಗುತ್ತಿದೆ. …

ಹೊಸದಿಲ್ಲಿ : ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್‌ನ ಕಲಾಪವನ್ನು ವರ್ಚುವಲ್ ವೇದಿಕೆಯಲ್ಲೇ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಬುಧವಾರ ಹೇಳಿದ್ದಾರೆ. ಮುಂಜಾನೆ ಸುಮಾರು ಒಂದು ಗಂಟೆಯ ನಡಿಗೆ ಸಂದರ್ಭದಲ್ಲಿ ಅವರು ಅಸ್ವಸ್ಥರಾದಂತಾಗಿದ್ದನ್ನು …

ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್‌ ಅವರಿಂದು ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ  ಪ್ರಮಾಣವಚನ ಬೋಧಿಸಿದ್ದು, ಸುಪ್ರೀಂಕೋರ್ಟ್‌ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ಪ್ರಮಾಣವಚನ ಸ್ವೀಕರಿಸಿದರು. 65 ವರ್ಷ ತುಂಬಿದ ನಂತರ …

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಸಮನ್ಸ್ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. …

Stay Connected​
error: Content is protected !!